ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಹ ಶಿಕ್ಷಕ ಬಿ. ಸಿದ್ದಬಸಪ್ಪ ನೇಮಕಗೊಂಡಿದ್ದಾರೆ.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post