Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಬಂದ್: ಮುಂಜಾನೆಯಿಂದಲೇ ತಟ್ಟಿದ ಬಿಸಿ, ಟೈರ್ ಸುಟ್ಟು, ಘೋಷಣೆ ಕೂಗಿ ಪ್ರತಿಭಟನೆ

February 24, 2023
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ವಿಐಎಸ್’ಎಲ್ ಉಳಿವಿಗಾಗಿ ಇಂದು ಭದ್ರಾವತಿ ಬಂದ್’ಗೆ ಕರೆ ನೀಡಿದ್ದು, ಮುಂಜಾನೆಯಿಂದಲೇ ಇದರ ಬಿಸಿ ಸಾರ್ವಜನಿಕರಿಗೆ ತಟ್ಟಿದೆ.

ವಿಐಎಸ್’ಎಲ್ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರವನ್ನು ಕೈಬಿಟ್ಟು, ಬಂಡವಾಳ ತೊಡಗಿಸಿ ಮುಂದುವರೆಸುವಂತೆ ಆಗ್ರಹಿಸಿ ಇಂದು ಭದ್ರಾವತಿ ಬಂದ್’ಗೆ ಕರೆ ನೀಡಲಾಗಿದೆ. ಭದ್ರಾವತಿಯ ಜೀವನಾಡಿಯಾಗಿರುವ ಕಾರ್ಖಾನೆಯ ಉಳಿವಿಗಾಗಿ ಕರೆ ನೀಡಲಾಗಿರುವ ಬಂದ್’ಗೆ ಬಹುತೇಕ ವ್ಯವಹಾರಸ್ಥರು ಸ್ವಯಂ ಪ್ರೇರಿತರಾಗಿ ಬೆಂಬಲ ನೀಡುತ್ತಿದ್ದಾರೆ.
ಟೈರ್ ಸುಟ್ಟು ಪ್ರತಿಭಟನೆ
ಬಸ್ ನಿಲ್ದಾಣದ ಎದುರಿನ ವೃತ್ತ ಹಾಗೂ ಅಂಡರ್ ಬ್ರಿಡ್ಜ್ ಬಳಿಯ ಅಂಬೇಡ್ಕರ್ ವೃತ್ತವನ್ನು ಸಂಪೂರ್ಣ ಬಂದ್ ಮಾಡಿ ಟೈರ್ ಸುಟ್ಟು ಪ್ರತಿಭಟನೆ ನಡೆಸಲಾಗುತ್ತಿದೆ.
ಎರಡೂ ವೃತ್ತವನ್ನು ಬಂದ್ ಮಾಡಿ ಟೈರ್’ಗೆ ಬೆಂಕಿ ಹಚ್ಚಿರುವ ಕಾರ್ಮಿಕರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ವಿಐಎಸ್’ಎಲ್ ಲಕ್ಷಾಂತರ ಕಾರ್ಮಿಕರ ಕುಟುಂಬಗಳ ಜೀವನ ನಿರ್ವಹಣೆಗೆ ಕಾರಣವಾಗಿದ್ದ ಈ ಕಾರ್ಖಾನೆ ದೇಶದ ಪ್ರಗತಿಗೆ ತನ್ನ ಕೊಡುಗೆಯನ್ನು ನೀಡಿದೆ. ನೂರು ವರ್ಷಗಳ ಇತಿಹಾಸವನ್ನು ಹೊಂದಿರುವ ಕರ್ನಾಟಕದ ಹೆಮ್ಮೆಯ ಆಸ್ತಿಯನ್ನು ತನ್ನ ನೀತಿಯ ಹೊರತಾಗಿಯು ಈಗಿನ ತಂತ್ರಜ್ಞಾನ ಬಳಸಿ, ಆಧುನೀಕರಣಗೊಳಿಸಿ ಮುಂದಿನ ಪೀಳಿಗೆಗೆ ಉಳಿಸಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಕಾರ್ಖಾನೆಯನ್ನು ಮುಚ್ಚುವ ನಿರ್ಧಾರವನ್ನು ಬದಲಿಸಿ, ಹೆಚ್ಚಿನ ಬಂಡವಾಳ ತೊಡಗಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ತಟ್ಟಿದ ಬಂದ್ ಬಿಸಿ
ಇನ್ನು, ಬಂದ್’ಗೆ ಸ್ವಯಂ ಪ್ರೇರಿತವಾಗಿ ವ್ಯಾಪಾರ ಹಾಗೂ ವ್ಯವಹಾರಸ್ಥರು ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ.

ಅಲ್ಲದೇ, ಬಸ್ ನಿಲ್ದಾಣ ಹಾಗೂ ಅಂಬೇಡ್ಕರ್ ವೃತ್ತವನ್ನು ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಬಸ್ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಇದರ ಬಿಸಿ ಸಾರ್ವಜನಿಕರಿಗೆ ತಟ್ಟುತ್ತಿದೆ. ಬಸ್, ಟ್ಯಾಕ್ಸಿ, ಆಟೋ ಸಂಚಾರ ನಗರದಲ್ಲಿ ಕಂಡುಬರಲಿಲ್ಲ. ಇದರೊಂದಿಗೆ ರಂಗಪ್ಪ ವೃತ್ತದಲ್ಲೂ ಸಹ ಪ್ರತಿಭಟನೆ ನಡೆಸಿದ ಕಾರ್ಮಿಕರು ಟೈರ್ ಸುಟ್ಟು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandh 2023BhadravathiBhadravathi BandhFactoryKannada News WebsiteLatest News KannadaSAILSave VISLShimogaShivamoggaShivamogga NewsVISLಕಾರ್ಖಾನೆಭದ್ರಾವತಿಭದ್ರಾವತಿ ಬಂದ್ವಿಐಎಸ್'ಎಲ್
Previous Post

ಫೆ.27ರಂದು ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಶಿವಮೊಗ್ಗಕ್ಕೆ ಆಗಮಿಸಿದ ಎಸ್‌ಪಿಜಿ

Next Post

ಈ ಎರಡು ದಿನ ಏರ್‌ಪೋರ್ಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ: ಬದಲಿ ಮಾರ್ಗ ಯಾವುದು? ಯಾವ ರಸ್ತೆಗೆ ಎಲ್ಲಿ ಪಾರ್ಕಿಂಗ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಈ ಎರಡು ದಿನ ಏರ್‌ಪೋರ್ಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ: ಬದಲಿ ಮಾರ್ಗ ಯಾವುದು? ಯಾವ ರಸ್ತೆಗೆ ಎಲ್ಲಿ ಪಾರ್ಕಿಂಗ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!