No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Friday, March 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಐಎಸ್’ಎಲ್ ಉಳಿಸುವಂತೆ ಭದ್ರಾವತಿಯಿಂದ ಬೆಂಗಳೂರಿಗೆ ಯುವಕನ ಪಾದಯಾತ್ರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2023
in ಬೆಂಗಳೂರು ನಗರ, ಭದ್ರಾವತಿ
0
ವಿಐಎಸ್’ಎಲ್ ಉಳಿಸುವಂತೆ ಭದ್ರಾವತಿಯಿಂದ ಬೆಂಗಳೂರಿಗೆ ಯುವಕನ ಪಾದಯಾತ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ/ಬೆಂಗಳೂರು  |

ಕೇಂದ್ರ ಸರ್ಕಾರ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ(ವಿಐಎಸ್’ಎಲ್)ಯನ್ನು ಮುಚ್ಚುವ ನಿರ್ಧಾರವನ್ನು ಕೈಬಿಟ್ಟು, ಪುನರುಜ್ಜೀವನ ಮಾಡಬೇಕು ಎಂದು ಒತ್ತಾಯಿಸಿ ನಗರದ ಯುವಕನೊಬ್ಬ ಭದ್ರಾವತಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದಾರೆ.

ನಗರದ ರೈಲ್ವೆ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ದಯಾನಂದ್ ಎಂಬ ಯುವಕ ಭದ್ರಾವತಿಗೆ ಬಂದ ನೆಲೆಸಿ ಕೇವಲ 4-5 ವರ್ಷಗಳಾಗಿವೆ. ಆದರೆ, ಉಕ್ಕಿನ ನಗರಿ ತನಗೆ ನೆಲೆಸಲು ಜಾಗ, ಅನ್ನ, ನೀರು ನೀಡಿ ಸಲುಹಿದೆ. ಇಂತಹ ನಗರ ಉಳಿಯಬೇಕು ಎಂದರೆ ವಿಐಎಸ್’ಎಲ್ ಹಾಗೂ ಎಂಪಿಎಂ ಕಾರ್ಖಾನೆ ಉಳಿಯಬೇಕು ಎಂದು ಭಾವನಾತ್ಮಕವಾಗಿ ನುಡಿಯುತ್ತಾರೆ ದಯಾನಂದ್.
ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಲಕ್ಷಾಂತರ ಮಂದಿಯ ಜೀವನಕ್ಕೆ ಆಧಾರವಾಗಿರುವ ವಿಐಎಸ್’ಎಲ್ ಕಾರ್ಖಾನೆ ಮುಚ್ಚುವುದರಿಂದ ಎಷ್ಟು ಕುಟುಂಬಗಳ ಜೀವನ ನಾಶವಾಗಲಿದೆ. ಹೀಗಾಗಿ, ಕಾರ್ಖಾನೆಯನ್ನು ಮುಚ್ಚುವ ನಿರ್ಧಾರ ಕೈಬಿಟ್ಟು, ಅಗತ್ಯ ಬಂಡವಾಳ ತೊಡಗಿಸಿ ಗತವೈಭವವನ್ನು ಮರುಕಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ದಯಾನಂದ್ ಆಗ್ರಹಿಸಿದ್ದಾರೆ.

Also read: ಜಾನುವಾರುಗಳಿಗೆ ಸಂಬಂಧಿಸಿದ ಪರಿಹಾರ ಮೊತ್ತ ಹೆಚ್ಚಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್ ಆಗ್ರಹ

ಭದ್ರಾವತಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿದ ದಯಾನಂದ್ ಅವರು ಇಂದು ಮುಂಜಾನೆ ಫ್ರೀಡಂ ಪಾರ್ಕ್ ತಲುಪಿದ್ದಾರೆ. ಇವರು ಪಾದಯಾತ್ರೆ ಕೈಗೊಂಡಿರುವ ವಿಚಾರ ತಿಳಿದ ಕಾರ್ಮಿಕ ಸಂಘದ ಕೆಲವು ಸದಸ್ಯರು ಹಾಗೂ ಗುತ್ತಿಗೆ ಕಾರ್ಮಿಕರು ಇವರೊಂದಿಗೆ ಸೇರಿಕೊಂಡು ತೆರಳಿದ್ದಾರೆ.
ದಯಾನಂದ್ ಅವರು ಮುಖ್ಯಮಂತ್ರಿಗಳ ಭೇಟಿಗೆ ಪೊಲೀಸರ ಬಳಿ ಸಮಯ ಕೇಳಿದ್ದಾರೆ. ಸಿಎಂ ಅವರನ್ನು ಭೇಟಿ ಆಗಲಿರುವ ಇವರು ಕಾರ್ಖಾನೆಯನ್ನು ಉಳಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿ, ಮನವೊಲಿಸುವಂತೆ ಮನವಿ ಮಾಡಲಿದ್ದಾರೆ.

ಇವರೊಂದಿಗೆ ಚಂದ್ರಕಾಂತ್, ಸುರೇಶ್, ಅಮೃತ್, ರಕ್ಷಿತ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿ/ಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share206Tweet123Send
Previous Post

ಜಾನುವಾರುಗಳಿಗೆ ಸಂಬಂಧಿಸಿದ ಪರಿಹಾರ ಮೊತ್ತ ಹೆಚ್ಚಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್ ಆಗ್ರಹ

Next Post

ಗಮನಿಸಿ! ಫೆ.16, 17ರಂದು ವಿದ್ಯಾನಗರ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ.16, 17ರಂದು ವಿದ್ಯಾನಗರ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

March 13, 2026
ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

March 13, 2026
ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಗಮನಿಸಿ! ಮಾರ್ಚ್ 14-15ರಂದು ಶಿವಮೊಗ್ಗದ ಈ ಎಲ್ಲ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

March 13, 2026
ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

March 13, 2026
ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL