Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ #Bhadra Reservoir ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಒಳಹರಿವಿನ ಪ್ರಮಾಣ 20000-25000 ಕ್ಯೂಸೆಕ್ಸ್ ಇದ್ದು, ಯಾವ ಸಮಯದಲ್ಲಾದರು ಜಲಾಶಯ ಭರ್ತಿಯಾಗುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿರುತ್ತದೆ.

ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು Spill Way Gate ಮುಖಾಂತರ ನದಿಗೆ ಬಿಡಲಾಗುವುದು ಆದರೆ, ಅಚ್ಚುಕಟ್ಟು ವ್ಯಾಪ್ತಿಯ ರೈತರು ಜಲಾಶಯದಲ್ಲಿ ನೀರು ಸಂಗ್ರಹಣೆ ಮಾಡದೇ, ನದಿಗೆ ನೀರು ಬಿಡಲಾಗುತ್ತಿದೆ ಎಂದು ಕಛೇರಿಗೆ ಕರೆ ಮಾಡುತ್ತಿರುತ್ತಾರೆ. ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರಿನ ಸಂಗ್ರಹಣೆ ಕುರಿತು Rule Curve ಪಾಲನೆ ಮಾಡಲಾಗುತ್ತಿದೆ. Rule Curve ಪ್ರಕಾರ ಜಲಾಶಯದಲ್ಲಿರುವ ನೀರಿನ ಸಂಗ್ರಹ ನಿಗಧಿತ ಪ್ರಮಾಣಕ್ಕಿಂತ ಹೆಚ್ಚಾದಲ್ಲಿ, ಹೆಚ್ಚುವರಿ ನೀರನ್ನು ಹೊರಬಿಡಬೇಕಾಗಿರುತ್ತದೆ. ಅದರಂತೆ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್. ರವಿಚಂದ್ರ ಸ್ಪಷ್ಟಪಡಿಸಿದ್ದಾರೆ.
ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕಾಗಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

 

 

Tags: Bhadra reservoirKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಭದ್ರಾ ಜಲಾಶಯಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

Next Post

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!