No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಬಸ್ ನಿಲ್ದಾಣ ಬಳಿಯ ಯುಜಿಡಿ ಟ್ಯಾಂಕ್‌ನಿಂದ ಭದ್ರೆಯಂಗಳಕ್ಕೆ ಮಲಿನ… ತಪ್ಪು ಮಾಡಿದವರಿಗೆ ರಾಜಮರ್ಯಾದೆನಾ?

ಒಳ ಚರಂಡಿ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸಾರ್ವಜನಿಕರ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2022
in ಭದ್ರಾವತಿ
0
ಭದ್ರಾವತಿ ಬಸ್ ನಿಲ್ದಾಣ ಬಳಿಯ ಯುಜಿಡಿ ಟ್ಯಾಂಕ್‌ನಿಂದ ಭದ್ರೆಯಂಗಳಕ್ಕೆ ಮಲಿನ… ತಪ್ಪು ಮಾಡಿದವರಿಗೆ ರಾಜಮರ್ಯಾದೆನಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ವಿಐಎಸ್‌ಎಲ್ ಕಾರ್ಖಾನೆಯ VISL Factory ತ್ಯಾಜ್ಯದಿಂದ ಕಪ್ಪು ನೀರಾಗಿ ಬದಲಾವಣೆಯಾಗಿದ್ದ ಭದ್ರಾ ನದಿಗೆ ಭದ್ರಾವತಿಯಿಂದ ತಟ್ಟಿದ್ದ ಶಾಪ ಪರಿಹಾರವಾಗಿದ್ದರು ಸಹ ಈಗ ಇಲ್ಲಿನ ಒಳ ಚರಂಡಿ ಉಪವಿಭಾಗದ ಅಧಿಕಾರಿಗಳ ತೀರಾ ನಿರ್ಲಕ್ಷ್ಯದಿಂದ ನಗರದ ಒಂದು ಕಡೆಯ ಕಲ್ಮಶ ಭದ್ರೆಯೊಳಗೆ ಬೆರೆಸುತ್ತಿರುವುದು ದುರಂತವೇ ಹೌದು.

Also read: ಫಲಿತಾಂಶಕ್ಕೂ ಮುನ್ನ ರಾಜ್ಯಪಾಲರ ಭೇಟಿ ಸಮಯ ಕೇಳಿ ಮುಜುಗರಕ್ಕೀಡಾದ ಗೋವಾ ಕಾಂಗ್ರೆಸ್

ಇಂತಹದೊಂದು ಪೀಠಿಕೆಗೆ ಕಾರಣವಿಷ್ಟೆ. ಭದ್ರಾವತಿ ನಗರದ ಖಾಸಗಿ ಬಸ್‌ಸ್ಟ್ಯಾಂಡ್ ಬಳಿಯ ಇಂದಿರಾ ಕ್ಯಾಂಟಿನ್ ಮಗ್ಗುಲಲ್ಲೇ ಇರುವ ಯುಜಿಡಿ ಟ್ಯಾಂಕ್‌ನಲ್ಲಿ ಯಾವುದೇ ಸುರಕ್ಷತೆ, ಮುಂಜಾಗ್ರತೆ ಕ್ರಮಗಳಿಲ್ಲದೆ ಸುಮಾರು ೭-೮ ಕೂಲಿ ಕಾರ್ಮಿಕರನ್ನು ಬಳಸಿಕೊಂಡು, ಈ ಒಳ ಚರಂಡಿ ಉಪವಿಭಾಗದ ಅಧಿಕಾರಿಗಳು ಟ್ಯಾಂಕ್‌ನಲ್ಲಿದ್ದ ಕಲ್ಮಶವನ್ನು ನೇರವಾಗಿ ಭದ್ರೆಗೆ ಹಾಕುವ ಮೂಲಕ ಸಮಾಜಕ್ಕೆ ಮಾರಾಕವಾದ ಕೃತ್ಯ ಮಾಡಿದ್ದಾರೆ.

ಕಳೆದ 2 ದಿನದ ಹಿಂದೆ ಈ ಟ್ಯಾಂಕ್‌ನ ಸ್ವಚ್ಛತೆ ಉದ್ದೇಶದಿಂದ ಇಲ್ಲಿಯವರೆಗೂ ಭದ್ರಾವತಿ ನಗರಸಭೆಗೆ ಹಸ್ತಾಂತರವಾಗದಿರುವ ಒಳ ಚರಂಡಿ ಉಪವಿಭಾಗದ ಜವಾಬ್ದಾರಿಯಲ್ಲಿರುವ ಈ ಟ್ಯಾಂಕ್‌ನಿಂದ ಮಲೀನವನ್ನು ಇಬ್ಬರು ಕಾರ್ಮಿಕರು ಕೆಳಗಿಳಿದು ಬಕೆಟ್‌ನಲ್ಲಿ ತುಂಬಿ ಕೊಡುತ್ತಿದ್ದು, ಉಳಿದ ಕಾರ್ಮಿಕರು ಅದನ್ನು ಹೊರಗೆ ಚೆಲ್ಲುತ್ತಿದ್ದರು.

ಗ್ರೇಟ್ ಎನ್ನಬಹುದಾದ ನಗರಸಭೆ ಯಾರಾದರೂ ಕಸ ಹಾಕಿದರೆ ಒಂದು ಸಾವಿರ ದಂಡ ಹಾಕುತ್ತೇವೆ ಎಂದು ಎಲ್ಲೆಂದರಲ್ಲಿ ನಾಮಫಲಕವಾಕಿದೆ. ಇಲ್ಲಿ ಕಸ ಹಾಗೂ ಮಲೀನವನ್ನು ನೇರವಾಗಿ ಭದ್ರಾ ನದಿಗೆ ಹಾಕಿರುವ ಸಾಕ್ಷಿ, ಆಧಾರಗಳಿದ್ದರು ಸಹ ನಗರಸಭೆ ಕಣ್ಮುಚ್ಚಿ ಕುಳಿತಿರುವ ಉದ್ದೇಶವಾದರೂ ಏನು..?

ಭದ್ರೆಯಲ್ಲಿ ಜೀವಿಸುವ ಪ್ರಾಣಿಗಳು ಬದುಕುವುದಾದರೂ ಹೇಗೆ? ಈ ನೀರನ್ನು ಬಳಸುತ್ತಿರುವ ಮನುಷ್ಯರ ಕಥೆಯಾದರೂ ಏನು? ಪಶು ಪಕ್ಷಿಗಳ ಪರಿಸ್ಥಿತಿ ಏನು? ಭದ್ರೆಯ ಸರಹದ್ದಿನೊಳಗೆ ಗಲೀಜಿನ ಪ್ರಪಂಚವನ್ನು ಸೃಷ್ಠಿಸಿದ ಒಳಚರಂಡಿ ವಿಭಾಗದ ಇಂಜಿನಿಯರ್‌ಗಳಾದ ಮಿಥುನ್ ಕುಮಾರ್, ರಮೇಶ್ ಹಾಗೂ ಗುತ್ತಿಗೆದಾರರು ಮತ್ತು ಅವರ ಇಂಜಿನಿಯರ್‌ಗಳ ಮೇಲೆ ಯಾಕೆ ಕ್ರಮಕೈಗೊಂಡಿಲ್ಲ. ಈ ಸಂಬಂಧ ಭದ್ರೆಯೊಳಗೆ ಮಲೀನ ತುಂಬಿದ, ಕೂಲಿಕಾರ್ಮಿಕರನ್ನು ಮನುಷ್ಯತ್ವವಿಲ್ಲದೇ ಬಳಸಿಕೊಂಡ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಭದ್ರಾವತಿ ಜನತೆ ಆಗ್ರಹಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: 144 Section in BhadravathiAjji Mane ShivamoggaKannada NewsKannada News LiveKannada News OnlineKannada News WebsiteKannada WebsiteLatest News KannadaMalnad NewsNews in KannadaNews KannadaShimogaShivamoggaShivamogga NewsVISL Factoryಭದ್ರಾವತಿಮಲೆನಾಡು_ಸುದ್ಧಿವಿಐಎಸ್‌ಎಲ್ ಕಾರ್ಖಾನೆಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫಲಿತಾಂಶಕ್ಕೂ ಮುನ್ನ ರಾಜ್ಯಪಾಲರ ಭೇಟಿ ಸಮಯ ಕೇಳಿ ಮುಜುಗರಕ್ಕೀಡಾದ ಗೋವಾ ಕಾಂಗ್ರೆಸ್

Next Post

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಚೇತರಿಕೆ ಮೂಡಿಸಿದ ಪಂಚರಾಜ್ಯ ಚುನಾವಣಾ ಫಲಿತಾಂಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತೀಯ ಷೇರು ಮಾರುಕಟ್ಟೆಯಲ್ಲಿ ಚೇತರಿಕೆ ಮೂಡಿಸಿದ ಪಂಚರಾಜ್ಯ ಚುನಾವಣಾ ಫಲಿತಾಂಶ

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಚೇತರಿಕೆ ಮೂಡಿಸಿದ ಪಂಚರಾಜ್ಯ ಚುನಾವಣಾ ಫಲಿತಾಂಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
IND vs AFG India Fight Back After Gurbaz’s Blazing Century

ಭಾರತ–ಅಫ್ಘಾನಿಸ್ತಾನ 1ನೇ ಏಕದಿನ: ಗುರ್ಬಾಜ್ ಸಿಡಿಲಾಟದ ಶತಕಕ್ಕೂ ನಡುವೆ ಭಾರತಕ್ಕೆ ಮೇಲುಗೈ

June 13, 2026
poverty-should-not-be-a-barrier-to-further-education

ಸೊರಬ | ಬಡತನ ಮುಂದಿನ ಶಿಕ್ಷಣಕ್ಕೆ ಅಡ್ಡಿಯಾಗಬಾರದು | ಡಾ. ಪ್ರಭು ಸಾಹುಕಾರ್ ಅಭಿಮತ

June 13, 2026
ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

June 13, 2026
SWR Bengaluru Division Donates to Old-Age Home

ಬೆಂಗಳೂರು: ವೃದ್ಧಾಶ್ರಮಕ್ಕೆ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯಿಂದ ನೆರವು

June 13, 2026
yoga | Participate online

India Launches Worldwide Campaign for International Day of Yoga 2026

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL