No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾ ನದಿಯ ಅರ್ಭಟ | ಭದ್ರಾವತಿಯಲ್ಲಿ ಹಲವು ಕಡೆ ಪ್ರವಾಹ ಭೀತಿ | ಬಿಎಚ್ ರಸ್ತೆವರೆಗೂ ನೀರು

ಹಲವು ಕಡೆಗಳಲ್ಲಿ ಕಾಳಜಿ ಕೇಂದ್ರ ಆರಂಭ | ಹಲವು ಕುಟುಂಬಗಳ ಸ್ಥಳಾಂತರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 31, 2024
in ಭದ್ರಾವತಿ
0
ಭದ್ರಾ ನದಿಯ ಅರ್ಭಟ | ಭದ್ರಾವತಿಯಲ್ಲಿ ಹಲವು ಕಡೆ ಪ್ರವಾಹ ಭೀತಿ | ಬಿಎಚ್ ರಸ್ತೆವರೆಗೂ ನೀರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಭದ್ರಾ ಜಲಾಶಯದಿಂದ #Bhadra Dam ಅಪಾರ ಪ್ರಮಾಣದ ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ನದಿ ಉಕ್ಕಿ ಹರಿಯುತ್ತಿದ್ದು, ಹೊಸ ಸೇತುವೆ ಸಂಪೂರ್ಣ ಮುಳುಗಡೆಯಾದ ಬೆನ್ನಲ್ಲೇ ನಗರದ ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಸೃಷ್ಠಿಯಾಗಿದೆ.

ಸುಮಾರು 30 ಸಾವಿರ ಕ್ಯೂಸೆಕ್ಸ್’ನಷ್ಟು ನೀರು ನದಿಗೆ ಹರಿಸಿರುವ ಪರಿಣಾಮ ನಗರ ವ್ಯಾಪ್ತಿಯಲ್ಲಿ ನದಿ ಉಕ್ಕಿ ಹರಿಯುತ್ತಿದ್ದು, ಹೊಸ ಸೇತುವೆ ಮೇಲ್ಬಾಗದಲ್ಲಿ ಸುಮಾರು 2 ಅಡಿಗೂ ಎತ್ತರದಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಬಿಎಚ್ ರಸ್ತೆಯಲ್ಲಿ ನೀರು

ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನೀರು ಬಿಎಚ್ ರಸ್ತೆಗೂ ಸಹ ನುಗ್ಗಿದೆ.

ನದಿ ಪಾತ್ರಕ್ಕೆ ಹೊಂದಿಕೊಂಡಿರುವ ಜನವಸತಿ ಪ್ರದೇಶಗಳನ್ನು ದಾಟಿ ಬಿಎಚ್ ರಸ್ತೆಯಲ್ಲೂ ಸಹ ನೀರು ನಿಂತಿದೆ. ಹೀಗಾಗಿ, ವಾಹನ ಸವಾರರು ಹಾಗೂ ಪಾದಾಚಾರಿಗಳ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Also read: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ಷಡ್ಯಂತ್ರ: ರಾಜ್ಯಾದ್ಯಂತ ಎಚ್ಚರಿಕೆ ಸಮಾವೇಶ
ಹಲವು ಪ್ರದೇಶಗಳಲ್ಲಿ ಪ್ರವಾಹ ಭೀತಿ

ಇನ್ನು, ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ನಿನ್ನೆ ರಾತ್ರಿಯಿಂದಲೇ ನಗರದ ಉಳಿದಂತೆ ಅಂಬೇಡ್ಕರ್ ನಗರ, ಯಕೀನ್ಷಾ ಕಾಲೋನಿ, ಚಾಮೇಗೌಡ ಲೈನ್, ಗುಂಡೂರಾವ್ ಶೆಡ್, ಗೌಳಿಗರ ಬೀದಿ ಸೇರಿದಂತೆ ನದಿಯಂಚಿನ ತಗ್ಗು ಪ್ರದೇಶಗಳಿಗೆ ಹಾಗೂ ಕವಲಗುಂದಿ ಪ್ರದೇಶದ ಸುಮಾರು 30 ಮನೆಗಳಿಗೆ ನೀರು ನುಗ್ಗಿದೆ.

ಪ್ರವಾಹ ಭೀತಿ ಹಾಗೂ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಈ ಎಲ್ಲಾ ಪ್ರದೇಶದ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದ್ದು, ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ.

ನಗರದಲ್ಲಿ ವಾಹನ ದಟ್ಟಣೆ

ಹೊಸ ಸೇತುವೆ ಮುಳುಗಡೆಗೊಂಡಿರುವ ಬೆನ್ನಲ್ಲೇ ಅಂಡರ್ ಬ್ರಿಡ್ಜ್ ಬಳಿಯ ಬಿಎಚ್ ರಸ್ತೆಯಲ್ಲೂ ಸಹ ನೀರು ತುಂಬಿಕೊಂಡಿದೆ. ಒಂದು ಸೇತುವೆ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ ಹಳೆ ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಾಗಿದೆ. ಬಿಎಚ್ ರಸ್ತೆಯ ಪೆಟ್ರೋಲ್ ಬಂಕ್ ಎದುರಿನಲ್ಲೂ ಸಹ ನೀರು ತುಂಬಿಕೊಂಡಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Bhadra DamBhadravathiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಭದ್ರಾ ಜಲಾಶಯಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ಷಡ್ಯಂತ್ರ: ರಾಜ್ಯಾದ್ಯಂತ ಎಚ್ಚರಿಕೆ ಸಮಾವೇಶ

Next Post

ತೀರ್ಥಹಳ್ಳಿ | ಮತ್ತಿಗ ಬಳಿ ಭೀಕರ ರಸ್ತೆ ಅಪಘಾತ ಪ್ರಕರಣ | ಚಿಕಿತ್ಸೆ ಫಲಕಾರಿ ಆಗದೇ ಯುವಕ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತೀರ್ಥಹಳ್ಳಿ | ಮತ್ತಿಗ ಬಳಿ ಭೀಕರ ರಸ್ತೆ ಅಪಘಾತ ಪ್ರಕರಣ | ಚಿಕಿತ್ಸೆ ಫಲಕಾರಿ ಆಗದೇ ಯುವಕ ಸಾವು

ತೀರ್ಥಹಳ್ಳಿ | ಮತ್ತಿಗ ಬಳಿ ಭೀಕರ ರಸ್ತೆ ಅಪಘಾತ ಪ್ರಕರಣ | ಚಿಕಿತ್ಸೆ ಫಲಕಾರಿ ಆಗದೇ ಯುವಕ ಸಾವು

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!