ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಬಾರಂದೂರು ಬಳಿಯಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ #Terrible Road Accident ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ #Medical Student death ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕೃತಿ(21) ಎಂದು ಗುರುತಿಸಲಾಗಿದೆ.
Also read: ಸ್ಟಾರ್ಟ್ ಅಪ್ | ಶಿವಮೊಗ್ಗದಿಂದಲೇ ನಡೆದ FPO ವ್ಯವಹಾರವೆಷ್ಟು? ಕೇಂದ್ರ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ

ತರೀಕೆರೆಯ ಅಮೃತಾಪುರ ಮೂಲದ ಮೃತ ವಿದ್ಯಾರ್ಥಿನಿ ಕೃತಿ ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದರು ಎಂದು ಹೇಳಲಾಗಿದೆ.
ಅಪಘಾತದ ತೀವ್ರತೆಗೆ ಟ್ರಾಕ್ಟರ್ ಪಲ್ಟಿಯಾಗಿದೆ. ಕಾಗದ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post