No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಹೆಚ್ಚುತ್ತಿರುವ ಏಡ್ಸ್ ಪ್ರಮಾಣ ತಗ್ಗಿಸಲು ಜಾಗೃತಿ ಅವಶ್ಯ | ಸುಶೀಲಭಾಯಿ ಕರೆ

kalpa News by kalpa News
December 7, 2024
in ಭದ್ರಾವತಿ
0
ಭದ್ರಾವತಿ | ಹೆಚ್ಚುತ್ತಿರುವ ಏಡ್ಸ್ ಪ್ರಮಾಣ ತಗ್ಗಿಸಲು ಜಾಗೃತಿ ಅವಶ್ಯ | ಸುಶೀಲಭಾಯಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಯುವಜನರಲ್ಲಿ ಏಡ್ಸ್ ಸೋಂಕಿನ ಪ್ರಮಾಣ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು ಇದು ಆತಂಕದ ವಿಷಯವಾಗಿದೆ ಎಂದು ತಾಲೂಕು ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಸುಶೀಲಭಾಯಿ ಹೇಳಿದರು.

ಬೊಮ್ಮನಕಟ್ಟೆಯ ಸರ್.ಎಂ.ವಿ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಎನ್’ಎಸ್’ಎಸ್ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಏಡ್ಸ್ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮತ್ತು ರಕ್ತದಾನದ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು. ಏರಿಕೆಯಾಗುತ್ತಿರುವ ಏಡ್ಸ್ ಸೋಂಕಿನ ಪ್ರಮಾಣದ ಕುರಿತಾಗಿ ಜಾಗೃತಿ ಮೂಡಿಸಬೇಕಾದ ಅವಶ್ಯಕತೆಯಿದೆ ಎಂದರು.
ಎಚ್’ಐವಿ ಸೋಂಕಿತರ ಪ್ರಮಾಣ ನಿರಂತರವಾಗಿ ಹೆಚ್ಚಾಗುತ್ತಿರುವುದು ಅಂಕಿ ಅಂಶಗಳ ಮೂಲಕ ತಿಳಿಯುತ್ತಿದ್ದು, ಇದರಲ್ಲಿ ಯುವಜನರ ಪ್ರಮಾಣವೇ ಹೆಚ್ಚಾಗಿರುವುದು ಗಂಭೀರವಾದ ವಿಷಯವಾಗಿದೆ. ಏಡ್ಸ್ ಕಾಯಿಲೆಯನ್ನು ನಿರ್ಮೂಲನೆ ಮಾಡಲು ಅಸಾಧ್ಯ. ಆದರೆ, ಅದು ಬಾರದಂತೆ ತಡೆಗಟ್ಟುವಲ್ಲಿ ಎಲ್ಲರೂ ಜಾಗೃತಿಯನ್ನು ವಹಿಸುವ ಅಗತ್ಯತೆ ಇದೆ ಎಂದರು.

Also read: ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಮುಡಿ ಕೊಟ್ಟ ಶಿವರಾಜಕುಮಾರ್ ದಂಪತಿ | ಹೇಗಿದ್ದಾರೆ ನೋಡಿ ಶಿವಣ್ಣ

ಎಚ್’ಐವಿ ನಿಯಂತ್ರಣದ ಜಾಗೃತಿಯ ಕಾರ್ಯದಲ್ಲಿ ಯುವಜನತೆ ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ಎನ್’ಎಸ್’ಎಸ್ ಸ್ವಯಂಸೇವಕರ ಪಾತ್ರ ಮುಖ್ಯವಾಗಿದೆ ಎಂದು ತಿಳಿಸಿದರು.

ಭದ್ರಾವತಿಯ ಆರೋಗ್ಯ ಇಲಾಖೆಯ ಐಸಿಟಿಸಿಯ ಆಪ್ತ ಸಮಾಲೋಚಕರಾದ ಎಂ. ಲತೇಶ್ ಕುಮಾರ್ ಅವರು ರಕ್ತದಾನದ ಮಹತ್ವ ಮತ್ತು ಏಡ್ಸ್ ತಡೆಗಟ್ಟುವ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ರಘುನಾಥ ಎಚ್.ಎಸ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಎನ್’ಎಸ್’ಎಸ್ ಘಟಕದ ಸಂಚಾಲಕರಾದ ಡಾ.ಅರಸಯ್ಯ, ಐಕ್ಯುಎಸಿ ಸಂಚಾಲಕರಾದ ಡಾ. ಸಿದ್ದೇಗೌಡ ಹಾಗೂ ಕಾಲೇಜಿನ ಉಪನ್ಯಾಸಕರು ಭಾಗವಹಿಸಿದ್ದರು. ವಿದ್ಯಾರ್ಥಿನಿಯರಾದ ಜೆ. ಪೂಜಾ ಸ್ವಾಗತಿಸಿ, ಟಿ ಪೂಜಾ ವಂದಿಸಿದರು. ಪ್ರಜ್ಞಾ ಮೇರಿ ಜಾಯಿಸ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: BhadravathiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಮುಡಿ ಕೊಟ್ಟ ಶಿವರಾಜಕುಮಾರ್ ದಂಪತಿ | ಹೇಗಿದ್ದಾರೆ ನೋಡಿ ಶಿವಣ್ಣ

Next Post

ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬದುಕಿಗೆ ‘ಸಂಜೀವಿನಿ’ ಯೋಜನೆಯ ಬೆಳಕು

kalpa News

kalpa News

Next Post
ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬದುಕಿಗೆ ‘ಸಂಜೀವಿನಿ’ ಯೋಜನೆಯ ಬೆಳಕು

ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬದುಕಿಗೆ ‘ಸಂಜೀವಿನಿ’ ಯೋಜನೆಯ ಬೆಳಕು

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL