Read - < 1 minute
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕೇಸರಿಪಡೆ ವತಿಯಿಂದ ಅ.1ರಂದು ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. 62ಕ್ಕಿಂತ ಹೆಚ್ಚು ದಾನಿಗಳು ಈ ಸಂದರ್ಭದಲ್ಲಿ ರಕ್ತದಾನ ಮಾಡಿದರು. ಭಾಗವಹಿಸಿದ ಎಲ್ಲರಿಗೂ ಸಂಘಟನೆ ಧನ್ಯವಾದ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post