ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ಮಾಜಿ ಪ್ರಧಾನಿ ಮನಮೋಹನ ಸಿಂಗ್‌ರವರ #Manmohan Singh ನಿಧನಕ್ಕೆ ನಗರದ ಹಿರಿಯ ನಾಣ್ಯ, ನೋಟು ಹಾಗೂ ಅಂಚೆ ಚೀಟಿ ಸಂಗ್ರಹಗಾರ ಗಣೇಶ್ ರವರು ವಿಶೇಷವಾಗಿ ಸಂತಾಪ ಸೂಚಿಸಿದ್ದಾರೆ.
ಸಿಂಗ್‌ರವರ ಜನ್ಮದಿನ ಹಾಗೂ ನಿಧನ ಹೊಂದಿದ ದಿನದ ದಿನಾಂಕ ಹೊಂದಿರುವ 10ರೂ, ಮುಖಬೆಲೆಯ ನೋಟುಗಳ ಮೂಲಕ ಸಂತಾಪ ಸೂಚಿಸಿದ್ದಾರೆ.
Also read: ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋಗೆ ಸಂಚರಿಸಲಿದೆ ವಿಶೇಷ ರೈಲು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post