ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲ್ಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ರಾಮನಾಯ್ಕ ಗೊಂಧಿ ಇವರು ಇಂದು ಕಾಂಗ್ರೆಸ್ ಸೇರ್ಪಡೆಗೊಂಡರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕಾಂಗ್ರೆಸ್ ಪಕ್ಷದ ಜನಪರ ತತ್ವ ಸಿದ್ಧಾಂತಗಳನ್ನು ಒಪ್ಪಿ ಶಾಸಕ ಬಿ.ಕೆ. ಸಂಗಮೇಶ್ವರ್ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಅರಳಿಕೊಪ್ಪ ಗ್ರಾಮದ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post