No Result
View All Result
Indian Railway Special Trains
English Articles

Londa Yard Works: Partial Cancellation and Delay of Several Trains

by kalpa News
July 15, 2026
0

Kalpa Media House  |  Bengaluru | Owing to ongoing engineering works at Londa Yard, the Railway Department has announced partial...

Read moreDetails
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಬಾಲಕೃಷ್ಣ ಮೇಲೆ ಹಲ್ಲೆ, ಸುಳ್ಳು ಪ್ರಕರಣ ದಾಖಲು ಖಂಡಿಸಿ ಜೆಡಿಎಸ್ ಪ್ರತಿಭಟನೆ

kalpa News by kalpa News
January 18, 2025
in ಭದ್ರಾವತಿ
0
ಭದ್ರಾವತಿ | ಬಾಲಕೃಷ್ಣ ಮೇಲೆ ಹಲ್ಲೆ, ಸುಳ್ಳು ಪ್ರಕರಣ ದಾಖಲು ಖಂಡಿಸಿ ಜೆಡಿಎಸ್ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ನಗರದ ಕೆಎಸ್ ಆರ್‌ಟಿಸಿ ಬಸ್‌ನಿಲ್ದಾಣ #KSRTC BusStand ಮುಂಭಾಗದ ಮೀನುಗಾರರ ಬೀದಿಯ ಶ್ರೀಮಾರಿಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಇತ್ತೀಚೆಗೆ ಸಾಲು ಮರಗಳನ್ನು ಕಡಿದು ವಿಶಾಲಗೊಳಿಸಿ ಮಹಾದ್ವಾರ ನಿರ್ಮಿಸಿ ಜಾತ್ರೆ ಸಹ ನಡೆಸಲಾಗಿದ್ದು, ನಿನ್ನೆ ಸಂಜೆ ಸದರಿ ಜಾಗಕ್ಕೆ ಕಿರಿದಾಗಿ ತಡೆಗೋಡೆ ನಿರ್ಮಿಸಲು ಮುಂದಾದಾಗ ಆಟೋಚಾಲಕರು ಮತ್ತು ಅಲ್ಲಿನ ನಿವಾಸಿಗಳ ನಡುವೆ ಮಾತಿನ ಚಕಮಕಿ ನಡೆದು ನೂರಾರು ಮಂದಿ ಜಮಾಯಿಸಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮಹಿಳೆಯರು ನಗರಸಭಾ ಸದಸ್ಯ ಮಾಜಿ ಬಾಲಕೃಷ್ಣ ಅಲಿಯಾಸ್ ಮಟನ್‌ಬಾಲು ಹಾಗೂ ಆಟೋ ಚಾಲಕರ ಸಂಘದ ಅಧ್ಯಕ್ಷ ಸಹೋದರ ಲಕ್ಷ್ಮಣ ಹಾಗೂ ಪುತ್ರ ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡಿದ್ದು, ನಿನ್ನೆ ರಾತ್ರಿ ಕಾರ್ತಿಕ ಮತ್ತು ಇತರರು ಬಾಲಕೃಷ್ಣ ಮೇಲೆ ಹಲ್ಲೆ ನಡೆಸಿರುತ್ತಾರೆ ಎಂದು ದೂರಲಾಗಿದೆ.

Also read: ದಾವಣಗೆರೆ | ಪೂರ್ವ ವಲಯ ಐಜಿಪಿ ಆಗಿ ಖಡಕ್ ಅಧಿಕಾರಿ ರವಿಕಾಂತೇಗೌಡ ನಿಯೋಜನೆ
ರಾಜಕೀಯ ಕುಮ್ಮಕ್ಕಿನಿಂದ ಬಾಲಕೃಷ್ಣ ಮತ್ತು ಲಕ್ಷ್ಮಣ ಹಾಗೂ ಇತರರ ವಿರುದ್ದ ಸುಳ್ಳು ಪ್ರಕರಣ ದಾಖಲಿಸಿಕೊಂಡು ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕೃಷ್ಣ ರವರನ್ನು ಸಂಜೆ ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ಶುಕ್ರವಾರ ಸಂಜೆ ನ್ಯೂಟೌನ್ ಪೊಲೀಸ್ ಠಾಣೆ ಎದುರು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತ ರು ಹಾಗೂ ಜೆಡಿಎಸ್‌ ಪಕ್ಷದ ಮುಖಂಡರು ಮುತ್ತಿಗೆ ಹಾಕಿ ಬಾಲಕೃಷ್ಣ ರವರ ಮೇಲೆ ರಾಜಕೀಯ ಕುಮ್ಮಕ್ಕಿನಿಂದ ಹಲ್ಲೆ ನಡೆಸಿರುವರ ವಿರುದ್ಧ ಪ್ರಕರಣ ದಾಖಲಿಸಿ ತಕ್ಷಣ ಆರೋಪಿಗಳನ್ನು ದಸ್ತಗಿರಿ ಮಾಡುವಂತೆ ಪ್ರತಿಭಟಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್‌ ಪಕ್ಷದ ಮುಖಂಡ ರಾದ ಎಂ.ಎ.ಅಜಿತ್, ನ್ಯಾಯವಾದಿಗಳಾದ ವೆಂಕಟೇಶ್, ಟಿ.ಚಂದ್ರೇ ಗೌಡ, ಡಿ.ಆನಂದ್, ಮಧುಸೂಧನ್, ಕುಮರಿ ಚಂದ್ರಣ್ಣ, ನಗರ ಸಭಾ ಮಾಜಿ ಸದಸ್ಯರುಗಳಾದ ಸಾವಿತ್ರಮ್ಮ, ವಿಶಾಲಾಕ್ಷಿ, ಆನಂದ್, ವಿಶ್ವೇಶ್ವರರಾವ್ ಗಾಯಕ್‌ವಾಡ್, ಮಂಜುನಾಥ್, ಸುರೇಶ್, ಧರ್ಮರಾಜ್, ರಾಮಕೃಷ್ಣ ಮತ್ತಿತರೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: BhadravathiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKSRTC BusStandLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆಎಸ್ ಆರ್‌ಟಿಸಿ ಬಸ್‌ನಿಲ್ದಾಣಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಾವಣಗೆರೆ | ಪೂರ್ವ ವಲಯ ಐಜಿಪಿ ಆಗಿ ಖಡಕ್ ಅಧಿಕಾರಿ ರವಿಕಾಂತೇಗೌಡ ನಿಯೋಜನೆ

Next Post

ತೀವ್ರ ಚಳಿ | ಒಲೆಗೆ ಬೆಂಕಿ ಹಾಕಿ ಮಲಗಿದ್ದ ದಂಪತಿ ಸಾವು

kalpa News

kalpa News

Next Post
ಚಳಿಗೆ ಉತ್ತರ ಭಾರತ ಗಡಗಡ: ಕಾಶ್ಮೀರದಲ್ಲಿ ಮೈನಸ್ 7 ಡಿಗ್ರಿ ತಾಪಮಾನ

ತೀವ್ರ ಚಳಿ | ಒಲೆಗೆ ಬೆಂಕಿ ಹಾಕಿ ಮಲಗಿದ್ದ ದಂಪತಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Indian Railway Special Trains
English Articles

Londa Yard Works: Partial Cancellation and Delay of Several Trains

by kalpa News
July 15, 2026
0

Kalpa Media House  |  Bengaluru | Owing to ongoing engineering works at Londa Yard, the Railway Department has announced partial...

Read moreDetails
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL