ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಆನೆ ತುಳಿತದಿಂದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಬಂಡೀಗುಡ್ಡದಲ್ಲಿ ನಿನ್ನೆ ರಾತ್ರಿ ನಡೆದಿದೆ.
ತಾಲೂಕಿನ ಬಂಡಿಗುಡ್ಡ ಗ್ರಾಮದ ಕುಮಾರ್ (53) ಮೃತ ದುರ್ದೈವಿ. ವಿಐಎಸ್ ಎಲ್ ಭೂಮಿಯ ಕಾವಲು ಕಾಯಲು ಹೋಗುವಾಗ ಆನೆ ತುಳಿದ ಪರಿಣಾಮ ಕುಮಾರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















