Read - < 1 minute
ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಅಣ್ಣಾಡಿಎಂಕೆ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ವೇಳಾಇದನ್ ಅವರು ನಗರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸುವುದಾಗಿ ಸಚಿವ ಈಶ್ವರಪ್ಪ ಅವರ ಸಮ್ಮುಖದಲ್ಲಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎಸ್. ದತ್ತಾತ್ರಿ, ಗಿರೀಶ್ ಪಟೇಲ್, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post