Read - < 1 minute
ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನ ಕಡದಕಟ್ಟೆ, ಹೊಸ ಸಿದ್ದಾಪುರ, ಮಿಲ್ಟ್ರಿಕ್ಯಾಂಪ್, ಹಳೇನಗರದಲ್ಲಿ ನಗರಸಭೆ ಚುನಾವಣೆ ಹಿನ್ನಲೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಬೂತ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಉಪ ವಿಭಾಗೀಯ ಅಧಿಕಾರಿಗಳು ಮತ್ತು ಭದ್ರಾವತಿ ತಹಶೀಲ್ದಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post