ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದ 29ನೆಯ ವಾರ್ಡ್‌ಗೆ ನಗರಸಭೆ ಚುನಾವಣೆ ನಡೆಯುತ್ತಿದ್ದು, ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲೋಹಿತ್ ನಂಜಪ್ಪ ಅವರ ಪರವಾಗಿ ಬೃಹತ್ ಮಟ್ಟದ ಮತಯಾಚನೆ ಮಾಡಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಅಫ್ತಾಬ್ ಅಹಮದ್ ಹಾಗೂ ಉಪಾಧ್ಯಕ್ಷ ತಬ್ರೇಜ್ ಖಾನ್, ಪ್ರಧಾನ ಕಾರ್ಯದರ್ಶಿ ಶಂಕರ್ ಸಜ್ಜಾದ್, ಕಾರ್ಯದರ್ಶಿ ಲಿಯಾಂಡರ್, ಅಂತೋನಿ, ಹರೀಶ್, ಭದ್ರಾವತಿ ತಾಲ್ಲೂಕು ಓಬಿಸಿ ಅಧ್ಯಕ್ಷ ಗಂಗಾಧರ್. ಕಾಂಗ್ರೆಸ್ ಯುವ ಮುಖಂಡರಾದ ಕೃಷ್ಣ ರಾಜು, ಕಾಂಗ್ರೆಸ್ ಮುಖಂಡ ಬಸವೇಶ, ಯೂತ್ ಕಾಂಗ್ರೆಸ್ಸಿನ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ಸಿನ ಕಾರ್ಯಕರ್ತರುಗಳು ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post