No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಭದ್ರಾ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ

kalpa News by kalpa News
September 23, 2021
in ಭದ್ರಾವತಿ
0
ಭದ್ರಾವತಿ: ಭದ್ರಾ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಹಿಂದಿಗಿಂತ ಇಂದು ಎಲ್ಲೆಡೆ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬಹಳ ಬದಲಾವಣೆಯಾಗಿದೆಯಾದರು ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯದ ಮಾಧುರ‌್ಯತೆ ಕ್ಷೀಣಿಸುತ್ತಿದ್ದು, ಶಿಕ್ಷಣರಂಗದಲ್ಲಿ ಅವೀನಾಭಾವದ ಸಂಬಂಧ ಪುನಶ್ಚೇತನಗೊಳ್ಳಬೇಕಿದೆ ಎಂದು ಭದ್ರಾ ಪ್ರೌಢಶಾಲೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ತೀರ್ಥಯ್ಯ ಅಭಿಪ್ರಾಯಪಟ್ಟರು.



ಹಾಲಪ್ಪ ವೃತ್ತದಲ್ಲಿರುವ ಭದ್ರಾ ಪ್ರೌಢಶಾಲೆಯಲ್ಲಿ 1991-94ನೆ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನೆ ಹಾಗು ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದು ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಾಗಿದ್ದರೂ ಸಹ ವಿವಿಧ ಕಾರಣಗಳಿಂದಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕ್ಷೀಣಿಸುತ್ತಿದೆ. ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವೆ ಶಿಕ್ಷಣ ಸೇತುವೆಯಾಗಿದ್ದು ಅದಕ್ಕೆ ಶಿಕ್ಷಣ ಸಂಸ್ಥೆಗಳು ವೇದಿಕೆ ಒದಗಿಸುವ ಸಾಧನವಾಗಿರುತ್ತದೆ. ಅಂತಹ ಶಿಕ್ಷಣ ಸಂಸ್ಥೆಯ ಬಗ್ಗೆ ಅಲ್ಲಿ ಕಲಿತು ಸಮಾಜದ ವಿವಿಧ ರಂಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಳೆಯ ವಿದ್ಯಾರ್ಥಿಗಳು ತಾವು ವಿದ್ಯೆ ಕಲಿತ ಶಾಲೆಯನ್ನು, ಶಿಕ್ಷಕರನ್ನು ಸ್ನೇಹಿತರನ್ನು ಮರೆಯದೆ ನೆನೆಪಿಸಿಕೊಂಡು ಈ ರೀತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದರು.


ವೇದಿಕೆಯಲ್ಲಿ ಮುಖ್ಯಅತಿಥಿಗಳಾಗಿ ಹಾಗೂ ಸನ್ಮಾನಿತರಾಗಿ ನಿವೃತ್ತ ಶಿಕ್ಷಕರುಗಳಾದ ಸುನಂದಮ್ಮ, ಹಿರೇಮಠ್, ಲೋಕೇಶಪ್ಪ, ವಿಮಲಮ್ಮ, ಉಜ್ಜೇನಪ್ಪ, ನಂಜುಂಡಪ್ಪ ಉಪಸ್ಥಿತರಿದ್ದರು. ವಿಶೇಷ ಆಹ್ವಾನಿತರಾಗಿ ದಿವಂಗತ ಶಿಕ್ಷಕರಾದ ಶಿವಲಿಂಗಪ್ಪ ಮತ್ತು ಶಿವಕುಮಾರ್ ಅವರ ಕುಟುಂಬದವರು ಉಪಸ್ಥಿತರಿದ್ದರು.

1991-94ನೆಯ ಸಾಲಿನ ವಿದ್ಯಾರ್ಥಿಗಳಾದ ಸೀಮಾ, ಗೀತಾ, ಅಂಬಿಕಾ, ರಾಧ ಅವರುಗಳು ಪ್ರಾರ್ಥಿಸಿ, ಸೀಮಾ ಪ್ರಾಸ್ಥಾವಿಕ ನುಡಿಗಳನ್ನಾಡಿ, ಸತ್ಯನಾರಾಯಣ್ ವಂದಿಸಿದರು.


ಕಾರ್ಯಕ್ರಮದಲ್ಲಿ ವಿಶೇಷವಾಗಿ ಭಾರತೀಯ ಸೇನೆಯಲ್ಲಿ ಸಲ್ಲಿಸಿದ ಅಂದಿನ ವಿದ್ಯಾರ್ಥಿಗಳಾದ ಮಂಜುನಾಥ್, ಮುಖ್ಯಮಂತ್ರಿ ಪದಕ ವಿಜೇತ ವಿಜಯೇಂದ್ರ, ಆನಂದ, ಕೃಷ್ಣಕುಮಾರ್ ಅವರನ್ನು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮ ಆಯೋಜಿಸಿದ್ದ 1991-94ನೆಯ ಸಾಲಿನ ಹಳೆಯ ವಿದ್ಯಾರ್ಥಿ ವೃಂದ ವಿದ್ಯಾರ್ಥಿಗಳು ಹಾಗೂ ಅಂದು ಶಿಕ್ಷಕರಾಗಿ ಈಗ ನಿವೃತ್ತಿ ಜೀವನ ನಡೆಸುತ್ತಿರುವ ಶಿಕ್ಷಕರು ಮಾತನಾಡಿ, ಶಾಲೆಯಲ್ಲಿ ಪರಸ್ಪರ ನಡೆದ ಹಳೆಯ ಮಧುರ ನೆನಪುಗಳನ್ನು ಮೆಲುಕು ಹಾಕುವ ಮೂಲಕ ಹರ್ಷ ಚಿತ್ತರಾದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಸರ ಅಧ್ಯಯನಕಾರರಿಗೆ ವಿಫುಲ ಅವಕಾಶ: ಡಾ.ನಾಗರಾಜ ಪರಿಸರ ಅಭಿಮತ

Next Post

ಗಮನಿಸಿ! ಸೆ.24ರಂದು ಶಿವಮೊಗ್ಗದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.24ರಂದು ಶಿವಮೊಗ್ಗದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL