ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದೊಂದಿಗೆ, ಅಪೇಕ್ಷ ನೃತ್ಯ ಕಲಾವೃಂದದಿಂದ ಜು. 16ರಂದು ಡಾ. ವಿಷ್ಣುವರ್ಧನ್ Dr. Vishnuvardhan ಪ್ರಶಸ್ತಿ ಹಾಗೂ ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಂಗೀತ ನೃತ್ಯ ಸಂಭ್ರಮವೂ ಇದೆ.
ಸಿದ್ದಾರೂಢನಗರದ ಬಸವೇಶ್ವರ ಸಭಾಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ ಉದ್ಘಾಟಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post