Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಇಂದು ಶಿವಮೊಗ್ಗದಲ್ಲಿ ನಡೆಯಲಿರುವ ರೈತ ಮಹಾ ಪಂಚಾಯತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ನವದೆಹಲಿಯಿಂದ ಆಗಮಿಸುತ್ತಿರುವ ರಾಷ್ಟ್ರಮಟ್ಟದ ರೈತ ಮುಖಂಡರಾದ ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಯುದ್ಧವೀರ್ ಸಿಂಗ್, ಜಗದೀಶ್, ಮೋಹನ್ ದಾಸರಿ ಅವರನ್ನು ಪ್ರವಾಸಿ ಮಂದಿರದಲ್ಲಿ 1 ಗಂಟೆಗೆ ಆತ್ಮೀಯವಾಗಿ ಸ್ವಾಗತಿಸಲು ಆಮ್ ಆದ್ಮಿ ಪಕ್ಷದ ವತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post