Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ದೇಶಪ್ರೇಮಿ ದಿನಾಚರಣೆ ಅಂಗವಾಗಿ ರಾಮ್ ಸೇನಾ ಭದ್ರಾವತಿ ತಂಡ ಇಲ್ಲಿನ ಹೃದಯ ಭಾಗವಾದ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ೨೦೧೯ರ ಫೆಬ್ರವರಿ ೧೪ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post