No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ವಿವಿಧ ಸಂಘಟನೆಗಳಿಂದ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ…

kalpa News by kalpa News
November 10, 2021
in ಭದ್ರಾವತಿ
0
ಭದ್ರಾವತಿ: ವಿವಿಧ ಸಂಘಟನೆಗಳಿಂದ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್ ಅವರ 12ನೇ ದಿನದ ಪುಣ್ಯಸ್ಮರಣೆ ಅಂಗವಾಗಿ ನಗರದ ವಿವಿಧೆಡೆ ಅಭಿಮಾನಿಗಳು ಹಾಗು ವಿವಿಧ ಸಂಘಟನೆಗಳಿಂದ ಏರ್ಪಡಿಸಲಾಗಿದ್ದ ಅನ್ನಸಂತರ್ಪಣೆ ಕಾರ್ಯ ಯಶಸ್ವಿಯಾಗಿ ನೆರವೇರಿತು.

ಕನಕ ಆಟೋ ನಿಲ್ದಾಣ :
ತಾಲೂಕು ಪಂಚಾಯಿತಿ ಕಛೇರಿ ಸಮೀಪದ ಕನಕ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು, ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು, ಹಿತೈಷಿಗಳು, ಸ್ಥಳೀಯರು ಹಲವು ಕಾರ್ಯಕ್ರಮಗಳೊಂದಿಗೆ ಪುಣ್ಯ ಸ್ಮರಣೆ ನಡೆಸಿದರು.

ಸುಮಾರು 1000 ಮಂದಿಗೆ ಭೋಜನ ವಿತರಣೆ ಹಾಗೂ ಸ್ವರ ಸಂಗೀತ, ಪುಷ್ಪನಮನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು. ಅಭಿಮಾನಿಗಳು, ಹಿತೈಷಿಗಳು ಹಾಗು ಸ್ಥಳೀಯರ ಸಹಕಾರದಿಂದ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಇದುವರೆಗೂ ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಪುನೀತ್ ರಾಜ್‌ಕುಮಾರ್ ಅವರ ಆಶಯದಂತೆ ನೇತ್ರದಾನ ನೋಂದಾಣಿ ಕಾರ್ಯಕ್ರಮ ಸಹ ಮುಂದಿನ ದಿನಗಳಲ್ಲಿ ಆಯೋಜಿಸಲಾಗುವುದು ಎಂದು ಕನಕ ಆಟೋ ಚಾಲಕರ ಸಂಘದ ಅಧ್ಯಕ್ಷ ಸುರೇಶ್ ತಿಳಿಸಿದರು.

ಹೊಸ ಸೀಗೆಬಾಗಿ ಅಂಬೇಡ್ಕರ್ ವೃತ್ತ :
ನಗರಸಭೆ ವ್ಯಾಪ್ತಿಯ ಹೊಸ ಸೀಗೆಬಾಗಿ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಯುವಕರ ಸಂಘ, ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳು ಹಾಗು ಸ್ಥಳೀಯರು ಶ್ರೀನಿಧಿ ಎಂಟರ್ ಪ್ರೈಸಸ್ ಮಾಲೀಕ ವಿನಯ್ ಹಾಗು ಶಿವಕುಮಾರ್ ನೇತೃತ್ವದಲ್ಲಿ 12ನೇ ದಿನದ ಪುಣ್ಯಸ್ಮರಣೆಯನ್ನು ಯಶಸ್ವಿಯಾಗಿ ನೆರವೇರಿಸಿದರು.

ಅಭಿಮಾನಿಗಳು, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪುನೀತ್‌ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಬೋಜನ ವಿತರಣೆ ಮಾಡಲಾಯಿತು.

ಶ್ರೀನಿಧಿ ಎಂಟರ್ ಪ್ರೈಸಸ್ ಮಾಲೀಕ, ಪುನೀತ್‌ರಾಜ್‌ಕುಮಾರ್ ಅಭಿಮಾನಿ ವಿನಯ್ ಮಾತನಾಡಿ, ಪುನೀತ್‌ರಾಜ್ ಕುಮಾರ್ ಅವರ ಸೇವಾ ಕಾರ್ಯಗಳು ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿವೆ. ಮುಂದಿನ ದಿನಗಳಲ್ಲಿ ಅವರ ದಾರಿಯಲ್ಲಿ ನಾವೆಲ್ಲರೂ ಮುನ್ನಡೆಯುತ್ತೇವೆ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPuneeth RajkumarShimogaShivamoggaShivamogga Newsಪುನೀತ್ ರಾಜ್‌ಕುಮಾರ್ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅತಿ ದೊಡ್ಡ ಮಾನವೀಯ ಗುಣಗಳನ್ನು ಹೊಂದಿದ್ದ ಸರಳ ವ್ಯಕ್ತಿ ಪುನೀತ್ : ಎಸ್. ದತ್ತಾತ್ರಿ ಅಭಿಪ್ರಾಯ

Next Post

ನ.12ರಂದು ಬೀರಲಿಂಗೇಶ್ವರ ದೇವಾಲಯ ಲೋಕಾರ್ಪಣೆ

kalpa News

kalpa News

Next Post
ನ.12ರಂದು ಬೀರಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ನ.12ರಂದು ಬೀರಲಿಂಗೇಶ್ವರ ದೇವಾಲಯ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL