No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ನಿಲ್ದಾಣಕ್ಕೆ ದಿ. ಅಪ್ಪಾಜಿ ಗೌಡರ ಹೆಸರಿಡುವಂತೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 2, 2021
in ಭದ್ರಾವತಿ
0
ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ವಿಧಿವಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರದ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಹೆಸರನ್ನು ನಾಮಕರಣಗೊಳಿಸುವುದು, ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಜಿಲ್ಲಾ ಉಸ್ತುವಾರಿ ಹಾಗು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

3 ಬಾರಿ ಶಾಸಕರಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ, ಬಡ, ಮಧ್ಯಮ ಹಾಗು ಎಲ್ಲಾ ವರ್ಗದ ಜನರ ಏಳಿಗೆಗಾಗಿ ಹಗಲಿರುಳು ಶ್ರಮಿಸಿರುವ ದಿವಂಗತ ಎಂ.ಜೆ ಅಪ್ಪಾಜಿ ಅವರ ಹೆಸರನ್ನು ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ನಿಲ್ದಾಣಕ್ಕೆ ನಾಮಕರಣಗೊಳಿಸುವಂತೆ ಕೋರಲಾಗಿದೆ.


ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿ 2017ರಲ್ಲಿ ಆರಂಭಗೊಂಡಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಸರ್ಕಾರದಿಂದ ಬಿಡುಗಡೆಯಾಗಿರುವ 2 ಕೋ. ರೂ. ಹಾಗೂ ನಗರಸಭೆ ವತಿಯಿಂದ ಬಿಡುಗಡೆಯಾಗಿರುವ 50 ಲಕ್ಷ ರೂ. ಅನುದಾನದಲ್ಲಿ ಇದುವರೆಗೂ ಕಾಮಗಾರಿ ನಡೆದಿದ್ದು, ಇದೀಗ ಅರ್ಧಕ್ಕೆ ಸ್ಥಗಿತಗೊಂಡಿದೆ. ಪೂರ್ಣಗೊಳ್ಳಲು ಇನ್ನೂ 5.5 ಕೋ. ರೂ.. ಅವಶ್ಯಕತೆ ಇದ್ದು, ತಕ್ಷಣ ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಿಸಿಕೊಡುವಂತೆ ಮನವಿ ಮಾಡಲಾಗಿದೆ.


ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಮ್‌ಖಾನ್, ಉಪಾಧ್ಯಕ್ಷರಾದ ಬ್ರಹ್ಮಲಿಂಗಯ್ಯ, ಎಂ.ವಿ ಚಂದ್ರಶೇಖರ್ ಹಾಗು ಪದಾಧಿಕಾರಿಗಳು ಮನವಿ ಸಲ್ಲಿಸುವ ಜೊತೆಗೆ ಸಚಿವ ಈಶ್ವರಪ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Appaji GowdaBhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಅಪ್ಪಾಜಿ ಗೌಡಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share201Tweet123Send
Previous Post

ಹಿಂದಿ ಬಿಗ್‌ಬಾಸ್-13ರ ವಿಜೇತ ಸಿದ್ಧಾರ್ಥ ಶುಕ್ಲಾ ನಿಧನ

Next Post

ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಭೇಟಿ ವೇಳೆ ಬೆಲೆ ಏರಿಕೆ ವಿಚಾರ ಚರ್ಚೆ: ಸಿಎಂ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಭೇಟಿ ವೇಳೆ ಬೆಲೆ ಏರಿಕೆ ವಿಚಾರ ಚರ್ಚೆ: ಸಿಎಂ ಭರವಸೆ

ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಭೇಟಿ ವೇಳೆ ಬೆಲೆ ಏರಿಕೆ ವಿಚಾರ ಚರ್ಚೆ: ಸಿಎಂ ಭರವಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಸಿಎಂ ಸುವೇಂಧು ಇನ್ ಆಕ್ಷನ್ | ಆರ್’ಜಿ ಕರ್ ರೇಪ್ & ಮರ್ಡರ್ ಕೇಸ್ | 3 IPS ಅಧಿಕಾರಿಗಳ ಸಸ್ಪೆಂಡ್

May 15, 2026
ಮೇ 18ರಂದು ಮೈಸೂರು ರೈಲು ವಸ್ತು ಸಂಗ್ರಹಾಲಯಕ್ಕೆ ಉಚಿತ ಪ್ರವೇಶ | ಸದುಪಯೋಗಮಾಡಿಕೊಳ್ಳಿ

ಮೇ 18ರಂದು ಮೈಸೂರು ರೈಲು ವಸ್ತು ಸಂಗ್ರಹಾಲಯಕ್ಕೆ ಉಚಿತ ಪ್ರವೇಶ | ಸದುಪಯೋಗಮಾಡಿಕೊಳ್ಳಿ

May 15, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

May 15, 2026
ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಭದ್ರಾವತಿಯ ಯುವತಿ

ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಭದ್ರಾವತಿಯ ಯುವತಿ

May 15, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಂಸದೂಟ ವಿತರಣೆ | ಕಾರಣವೇನು?

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಂಸದೂಟ ವಿತರಣೆ | ಕಾರಣವೇನು?

May 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL