No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Wednesday, February 4, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಸಣ್ಣಪುಟ್ಟ ವ್ಯಾಜ್ಯಗಳನ್ನು ಸರಿಪಡಿಸಿಕೊಳ್ಳಿ, ಶಾಂತಿ ಕದಡಬೇಡಿ: ಎಸ್’ಪಿ ಮಿಥುನ್ ಕುಮಾರ್

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಗರಿಕ ಶಾಂತಿಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2023
in ಭದ್ರಾವತಿ
0
ಭದ್ರಾವತಿ | ಸಣ್ಣಪುಟ್ಟ ವ್ಯಾಜ್ಯಗಳನ್ನು ಸರಿಪಡಿಸಿಕೊಳ್ಳಿ, ಶಾಂತಿ ಕದಡಬೇಡಿ: ಎಸ್’ಪಿ ಮಿಥುನ್ ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ |

ಪ್ರತಿಯೊಂದು ಹಬ್ಬಕ್ಕೂ ಒಂದೊಂದು ರೀತಿಯ ಮಹತ್ವವಿರುತ್ತದೆ. ಹಬ್ಬಗಳ ಮಹತ್ವ ಅರಿತು ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಆಚರಣೆಗೆ ಮುಂದಾಗಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ SP Mithun Kumar ಹೇಳಿದರು.

ಅವರು ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೌರಿ -ಗಣೇಶ Gowri-Ganesha Festival ಹಾಗೂ ಈದ್ ಮಿಲಾದ್ Eid milad ಹಬ್ಬದ ಪ್ರಯುಕ್ತ ನಾಗರಿಕ ಶಾಂತಿಸಭೆಯ ನೇತೃತ್ವ ವಹಿಸಿ ಮಾತನಾಡಿದರು.
ಹಬ್ಬ ಹರಿದಿನಗಳನ್ನು ವಿಜೃಂಭಣೆಯಿಂದ ಆಚರಿಸುವ ಜೊತೆಗೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಜವಾಬ್ದಾರಿ ತೆಗೆದುಕೊಳ್ಳಬೇಕು. ಸಮಾಜದ ಎಲ್ಲರ ಮೇಲೂ ಕಾಳಜಿವಹಿಸಬೇಕು. ಕೆಲವರು ಮಾಡುವ ತಪ್ಪಿನಿಂದ ಎಲ್ಲರೂ ತೊಂದರೆ ಅನುಭವಿಸುವಂತಾಗಬಾರದು. ಸಣ್ಣಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು. ಸಮಾಜದಲ್ಲಿ ಅನುಭವಿಗಳು, ಚಿಂತಕರು ತಮ್ಮ ಸಲಹೆ ಸಹಕಾರ ನೀಡಬೇಕೆಂದರು.

Also read: ವೋಟ್ ಬ್ಯಾಂಕ್’ಗಾಗಿ INDIA ನಾಯಕರಿಂದ ಹಿಂದೂ ಧರ್ಮದ ನಾಶಕ್ಕೆ ಸಂಚು: ಅಮಿತ್ ಶಾ ವಾಗ್ದಾಳಿ

ಪೊಲೀಸ್ ಇಲಾಖೆ ಜನರ ರಕ್ಷಣೆಗೆ ಸದಾ ಬದ್ದವಾಗಿರುತ್ತದೆ. ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದವಿದೆ. ಒಂದು ವೇಳೆ ಸಮಸ್ಯೆಗಳು ಉಲ್ಬಣಗೊಳ್ಳುವ ಲಕ್ಷಣಗಳು ಕಂಡು ಬಂದಲ್ಲಿ ಇಲಾಖೆಗೆ ಮಾಹಿತಿ ನೀಡಿದ್ದಲ್ಲಿ ಇತ್ಯರ್ಥಪಡಿಸಲು ಮುಂದಾಗಲಿದೆ ಎಂದರು.
ವಿವಿಧ ಧರ್ಮದ, ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಮುಖಂಡರು ಹಾಗು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮಾತನಾಡಿ, ನಗರದಲ್ಲಿ ಹಲವಾರು ವರ್ಷಗಳಿಂದ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಶಾಂತಿಯುತವಾಗಿ ಹಬ್ಬ ಹರಿದಿನಗಳನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಮುಂದೆಯೂ ಸಹ ಇದೆ ರೀತಿ ಆಚರಿಸಲಾಗುವುದು. ಆದರೂ ಸಹ ಕೆಲವೊಂದು ಸಣ್ಣಪುಟ್ಟ ಘಟನೆಗಳಿಂದ ಸಮಾಜದಲ್ಲಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ. ಇದರಿಂದ ಬಡವರ್ಗದವರು ತೊಂದರೆ ಅನುಭವಿಸುವಂತಾಗಿದೆ. ಇವುಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಲು ಬದ್ಧವಾಗಿದ್ದೇವೆ ಎಂದರು.

ಸಭೆಯಲ್ಲಿ ಪ್ರಮುಖರಾದ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನೆ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ಅಂಜುಮಾನ್ ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಮುರ್ತುಜಾಖಾನ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ನಗರಸಭಾ ಸದಸ್ಯ ಆರ್. ಮೋಹನ್ ಕುಮಾರ್, ಕೆ. ಮಂಜುನಾಥ್, ಮಂಗೋಟೆ ರುದ್ರೇಶ್, ಬಾಬಾಜಾನ್, ಅಮೀರ್ ಜಾನ್, ಜೆಬಿಟಿ ಬಾಬು ಸೇರಿದಂತೆ ಇನ್ನಿತರರು ಮಾತನಾಡಿದರು.
ವೇದಿಕೆಯಲ್ಲಿ ತಹಸೀಲ್ದಾರ್ ನಾಗರಾಜ್, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ಪೊಲೀಸ್ ಉಪಧೀಕ್ಷಕ ಕೆ.ಆರ್ ನಾಗರಾಜ್, ವೃತ್ತ ನಿರೀಕ್ಷಕರಾದ ಗುರುರಾಜ್, ಜೆ. ಶೈಲ ಕುಮಾರ್, ಲಕ್ಷ್ಮೀಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Previous Post

ವೋಟ್ ಬ್ಯಾಂಕ್’ಗಾಗಿ INDIA ನಾಯಕರಿಂದ ಹಿಂದೂ ಧರ್ಮದ ನಾಶಕ್ಕೆ ಸಂಚು: ಅಮಿತ್ ಶಾ ವಾಗ್ದಾಳಿ

Next Post

ಚಂದ್ರನ ಮೇಲೆ ನಿಂತು ಇದು ಭೂಮಿದು ಅಂತ ಅಮ್ಮ ಊಟ ಮಾಡಿಸುವ ದಿನಗಳು ದೂರವಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಂದ್ರನ ಮೇಲೆ ನಿಂತು ಇದು ಭೂಮಿದು ಅಂತ ಅಮ್ಮ ಊಟ ಮಾಡಿಸುವ ದಿನಗಳು ದೂರವಿಲ್ಲ

ಚಂದ್ರನ ಮೇಲೆ ನಿಂತು ಇದು ಭೂಮಿದು ಅಂತ ಅಮ್ಮ ಊಟ ಮಾಡಿಸುವ ದಿನಗಳು ದೂರವಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL