ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಅಖಿಲ ಭಾರತ ಮಾಧ್ವ ಮಹಾಮಂಡಳಿಯ ಭದ್ರಾವತಿ ಶಾಖೆಯಿಂದ ಆಯೋಜಿಸಲಾಗಿದ್ದ ಶ್ರೀವಿಜಯದಾಸರ ಆರಾಧನೆ Shri Vijayadasa’s Aradhane ಅದ್ದೂರಿಯಾಗಿ ನಡೆಯಿತು.
ಸುಳಾದಿದಾಸರೆಂದೇ ಖ್ಯಾತರಾದ ಶ್ರೀವಿಜಯದಾಸರ ಆರಾಧನೆ ಅಂಗವಾಗಿ ಜನ್ನಾಪುರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ Shri Raghavendra Swamy Mutt ವಿಶೇಷ ಪೂಜೆ ನೆರವೇರಿಸಲಾಯಿತು.

Also read: ಹೊಣೆಗೇಡಿ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ
ಆರಾಧನೆ ನಿಮಿತ್ತ ಮುಂಜಾನೆ ಹಳೇನಗರದ ಪ್ರಮುಖ ಬೀದಿಗಳಲ್ಲಿ ಯಾಯಿವಾರ ನಗರ ಸಂಕೀರ್ತನೆ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post