No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಈ ಬಾರಿ 3 ದಿನ ಮಾತ್ರ ಸರಳ ದಸರಾ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

kalpa News by kalpa News
October 10, 2023
in ಭದ್ರಾವತಿ
0
10 ದಿನ ಭದ್ರಾವತಿ ದಸರಾ ವೈಭವ: ಯಾವತ್ತು, ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ |

ಪ್ರತಿ ವರ್ಷಕ್ಕಿಂತಲೂ ಈ ಬಾರಿ ಮೂರು ದಿನಗಳ ಕಾಲ ಮಾತ್ರ ನಾಡಹಬ್ಬ ದಸರಾವನ್ನು Dasara ಸರಳವಾಗಿ ಆಚರಿಸಲು ತೀರ್ಮಾನ ಮಾಡಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಹಿರಿಯ ಸಮಾಜ ಸೇವಕರಾದ ವೆಂಕಟರಮಣ ಶೇಟ್ ಅವರು ನಗರಸಭೆ ಆವರಣದಲ್ಲಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾ ಉದ್ಘಾಟಿಸಲಿದ್ದಾರೆ ಎಂದರು.
ಪೌರಾಯುಕ್ತ ಎಚ್.ಎಂ. ಮನುಕುಮಾರ್ ಮಾಹಿತಿ ನೀಡಿ, ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಮಾರ್ಗದರ್ಶನದಲ್ಲಿ 3 ದಿನಗಳ ಕಾಲ ಸರಳವಾಗಿ ದಸರಾ ಆಚರಣೆ ನಡೆಸಲು ತೀರ್ಮಾನಿಸಲಾಗಿದೆ. ಈಗಾಗಲೇ ಈ ಸಂಬAಧ ನಗರದ ವಿವಿಧ ಸಂಘ-ಸಂಸ್ಥೆಗಳ ಹಾಗೂ ದೇವಸ್ಥಾನ ಸಮಿತಿಗಳ ಸಲಹೆ-ಸಹಕಾರ ಪಡೆಯಾಗಿದೆ ಎಂದರು.

ಎಷ್ಟು ಸಮಿತಿಗಳು ಇರಲಿವೆ?
ಅಧ್ಯಕ್ಷೆ ಶೃತಿ ವಸಂತಕುಮಾರ್ ನೇತೃತ್ವದಲ್ಲಿ 11 ಜನ ಸದಸ್ಯರ ಉಸ್ತುವಾರಿ ಸಮಿತಿ
ಸದಸ್ಯ ಬಷೀರ್ ಅಹಮದ್ ನೇತೃತ್ವ 13 ಸದಸ್ಯರ ಸ್ವಾಗತ ಸಮಿತಿ
ಸದಸ್ಯ ಆರ್. ಮೋಹನ್ ಕುಮಾರ್ ನೇತೃತ್ವದ 13 ಸದಸ್ಯರ ಸಾಂಸ್ಕೃತಿಕ ಮತ್ತು ಮೆರವಣಿಗೆ ಸಮಿತಿ
ಹಿರಿಯ ಸದಸ್ಯ ವಿ. ಕದಿರೇಶ್ ನೇತೃತ್ವದ 13 ಸದಸ್ಯರ ಪ್ರಚಾರ ಮತ್ತು ಅಲಂಕಾರ ಸಮಿತಿ
ಸದಸ್ಯ ಬಸವರಾಜ ಬಿ. ಅನೇಕೊಪ್ಪ ನೇತೃತ್ವದ 14 ಸದಸ್ಯರ ಮನರಂಜನಾ ಸಮಿತಿ
ಮಾಜಿ ಉಪಾಧ್ಯಕ್ಷ ಚನ್ನಪ್ಪ ನೇತೃತ್ವದ 15 ಸದಸ್ಯರ ಕ್ರೀಡಾ ಸಮಿತಿ
ಸದಸ್ಯ ಮಣಿ ಎಎನ್’ಎಸ್ ನೇತೃತ್ವದ 12 ಸದಸ್ಯರ ದೇವರುಗಳ ಉತ್ಸವ ಸಮಿತಿ
ಮಾಜಿ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ನೇತೃತ್ವದ 19 ಸದಸ್ಯರ ಆಯುಧ ಪೂಜೆ ಉಸ್ತುವಾರಿ ಸಮಿತಿ
ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
ಕನಕಮಂಟಪ ಮೈದಾನದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿಶೇಷವಾಗಿ ಈ ಬಾರಿ ಕುಸ್ತಿ ಪಂದ್ಯಾವಳಿ ವಿಜೇತರಾದವರಿಗೆ `ಭದ್ರಾವತಿ ಕೇಸರಿ’ ಪ್ರಶಸ್ತಿ ನೀಡಲಾಗುವುದು.

Also read: ಜಾತಿ ಗಣತಿ ಹೌದೊ ಅಲ್ಲವೊ ಸರ್ಕಾರ ಸ್ಪಷ್ಟಪಡಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ

ಪ್ರತಿ ವರ್ಷದಂತೆ ಈ ಬಾರಿ ಸಹ ಮಹಿಳಾ ದಸರಾ ನಡೆಯಲಿದ್ದು, ಕನಕಮಂಟಪ ಮೈದಾನದಲ್ಲಿ ಬೆಂಗಳೂರಿನ ಕಲಾವಿದರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಸ್ಥಳೀಯ ಕಲಾವಿದರಿಂದ ನಗರಸಭೆ ಮುಂಭಾಗ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ಪ್ರತಿವರ್ಷದಂತೆ ಈ ಬಾರಿ ಸಹ ಸಂಪ್ರದಾಯದಂತೆ ದೇವಾನುದೇವತೆಗಳ ಉತ್ಸವ ಮೆರವಣಿಗೆ ನಡೆಯಲಿದ್ದು, ಕನಕಮಂಟಪ ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಾತಿ ಗಣತಿ ಹೌದೊ ಅಲ್ಲವೊ ಸರ್ಕಾರ ಸ್ಪಷ್ಟಪಡಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ

Next Post

ಅತ್ತಿಬೆಲೆ ಪಟಾಕಿ ದುರಂತ ಮೂವರು ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

kalpa News

kalpa News

Next Post
ಅತ್ತಿಬೆಲೆ ಪಟಾಕಿ ದುರಂತ ಮೂವರು ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

ಅತ್ತಿಬೆಲೆ ಪಟಾಕಿ ದುರಂತ ಮೂವರು ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL