ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೇನಗರದ ಅನ್ವರ್ ಕಾಲೋನಿ ಯಲ್ಲಿ ಅಕ್ರಮ ಗೋಮಾಂಸ ಮಾರಾಟ #Illegal beef Sale ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇರೆಗೆ ಕಸಾಯಿ ಖಾನೆಯ ಮೇಲೆ ಪೊಲೀಸರ ದಾಳಿ ನಡೆದಿದೆ. ದಾಳಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
Also read: ತೀರ್ಥಹಳ್ಳಿ | ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ
ಯಾಸಿನ್ ಎಂಬುವರಿಗೆ ಸೇರಿದ ಕಸಾಯಿ ಖಾನೆಯ ಮೇಲೆ ದಾಳಿ ನಡೆಸಿದ ಪೊಲೀಸರಿಗೆ 75 ಕೆಜಿ ಗೋಮಾಂಸ ಪತ್ತೆಯಾಗಿದೆ. ಮುಜೀದ್ ಎಂಬುವರ ಕಸಾಯಿ ಖಾನೆಯ ಮೇಲೆ ದಾಳಿ ನಡೆಸಿದಾಗ 65 ಕೆಜಿ ಗೋಮಾಂಸ ಪತ್ತೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post