No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ವಿಐಎಸ್’ಎಲ್’ನಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ಇಲ್ಲಿದೆ ವಿವರ

kalpa News by kalpa News
October 11, 2025
in ಭದ್ರಾವತಿ
0
ಭದ್ರಾವತಿ | ವಿಐಎಸ್’ಎಲ್’ನಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ಇಲ್ಲಿದೆ ವಿವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಯಲ್ಲಿ ಅ.27 ರಿಂದ ನ.2 ರವರೆಗೆ ಜಾಗೃತಾ ತಿಳುವಳಿಕೆ ಸಪ್ತಾಹ- 2025 ರ ಅಂಗವಾಗಿ ಜಾಗರೂಕತೆ-ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂಬ ವಿಷಯದೊಂದಿಗೆ ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಅ.25: ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆ

ಅ.25ರಂದು ಬೆಳಿಗ್ಗೆ 9.30 ರಿಂದ 11.30 ರವರೆಗೆ ಸ್ಪರ್ಧೆ ವಿಐಎಸ್’ಎಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅಂದು 2 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಮೊದಲನೇ ವಿಭಾಗದಲ್ಲಿ 5 ರಿಂದ 7 ನೇ ತರಗತಿ ವಿದ್ಯಾರ್ಥಿಗಳಿಗೆ ದೈನಂದಿನ ಜೀವನದಲ್ಲಿ ನೈತಿಕ ಮೌಲ್ಯಗಳು ಮತ್ತು ತತ್ವಗಳನ್ನು ಅಭ್ಯಾಸ ಮಾಡುವುದು’ ವಿಷಯ ಕುರಿತು ಹಾಗೂ ಎರಡನೇ ವಿಭಾಗ ದಲ್ಲಿ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ `ಭ್ರಷ್ಟಾಚಾರ ತಡೆಗಟ್ಟುವಿಕೆ: ವಿದ್ಯಾರ್ಥಿಗಳು, ಶಿP್ಷÀಕರು ಮತ್ತು ಪೋಷಕರ ಪಾತ್ರಗಳು ಮತ್ತು ಜವಾಬ್ದಾರಿಗಳು’ ವಿಷಯ ಕುರಿತು ಸ್ಪರ್ಧೆ ನಡೆಯಲಿದೆ.
ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಬರೆಯುವ ಸ್ಪರ್ಧೆ:

ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆ ವರೆಗೆ 8 ರಿಂದ 10 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ‘ಭ್ರಷ್ಟಾಚಾರ ತಡೆಗಟ್ಟುವಿಕೆ: ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಪಾತ್ರಗಳು ಮತ್ತು ಜವಾಬ್ದಾರಿಗಳು’ ವಿಷಯ ಕುರಿತು ಸ್ಪರ್ಧೆ ನಡೆಯಲಿದೆ. ಪ್ರಬಂಧ ಪದಮಿತಿ 1000 ಪದಗಳು ಮೀರಬಾರದು.

ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಭಾಷಣ ಸ್ಪರ್ಧೆ:

ಅ.26ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರವರೆಗೆ ವಿಐಎಸ್’ಎಲ್ ಭದ್ರಾ ಅತಿಥಿಗೃಹದಲ್ಲಿ 8 ರಿಂದ 10 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ. ‘ಜಾಗೃತಾ ತಿಳುವಳಿಕೆ ಮತ್ತು ಭ್ರಷ್ಟಾಚಾರ ತಡೆಗಟ್ಟುವಿಕೆ: ವಿದ್ಯಾರ್ಥಿಯಾಗಿ ನನ್ನ ಜವಾಬ್ದಾರಿಗಳು’ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಭಾಷಣ ಸ್ಪರ್ಧೆ ನಡೆಯಲಿದೆ. ಭಾಷಣಮಾಡಲು 3 ನಿಮಿಷಗಳ ಸಮಯವನ್ನು ನಿಗದಿಪಡಿಸಲಾಗಿದೆ.
ರಸಪ್ರಶ್ನೆ ಸ್ಪರ್ಧೆ:

ಅ.27ರಂದು ಬೆಳಿಗ್ಗೆ 9.30 ಕ್ಕೆ ವಿಐಎಸ್’ಎಲ್ ಭದ್ರಾ ಅತಿಥಿಗೃಹದಲ್ಲಿ 8 ರಿಂದ 10 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಲಿದ್ದು, ಪ್ರತಿ ಶಾಲೆಯಿಂದ ಒಂದು ತಂಡದಲ್ಲಿ ಇಬ್ಬರಿರುವ ಮೂರು ತಂಡಗಳು ಭಾಗವಹಿಸಬಹುದು. ಪ್ರಾಥಮಿಕ ಹಂತದಲ್ಲಿ ಲಿಖಿತ ರಸಪ್ರಶ್ನೆ, ತದನಂತರ ಅಂತಿಮ ಹಂತಕ್ಕೆ 4 ಅಥವಾ 6 ತಂಡಗಳ ಆಯ್ಕೆ ನಡೆಯಲಿದೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಷ್ಟಾಚಾರ ವಿರೋಧಿ ಚಳುವಳಿಗಳು, ಭಷ್ಟಾಚಾರ ವಿರೋಧಿ ಹೋರಾಟದ ಏಜೆನ್ಸಿಗಳು, ಕಾನೂನು ಗಳು ಮತ್ತು ನಿಯಮಗಳು, ಭಾರತದ ಇತಿಹಾಸ, ಸಂವಿಧಾನ ಮತ್ತು ಸಾಧನೆಗಳು, ಭಷ್ಟಾಚಾರ ವಿರೋಧಿ ಹೋರಾಟದ ತಂತ್ರಜ್ಞಾನಗಳು, ನೈತಿಕ ಮೌಲ್ಯಗಳು, ಸಾಮಾನ್ಯ ಜಾಗೃತಿಗಳು, ಸಾಮಾನ್ಯ ಜ್ಞಾನ, ಪ್ರಚಲಿತ ವಿದ್ಯಾಮಾನ ಮತ್ತು ಇತ್ಯಾದಿಗಳು ವಿಷಯ ಕುರಿತು ಸ್ಪರ್ಧೆ ನಡೆಯಲಿದೆ.
ನಿಯಮಗಳು:

  • ಎಲ್ಲಾ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಿ ಬರತಕ್ಕದ್ದು, ಜೊತೆಗೆ ಶಾಲಾ ಗುರುತಿನ ಪತ್ರ ತರತಕ್ಕದ್ದು.
  • ಚಿತ್ರಬರೆಯುವ ಮತ್ತು ಪ್ರಬಂಧ ಸ್ಪರ್ಧೆಗಳಿಗೆ ಪ್ರತೀ ಶಾಲೆಯಿಂದ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆಗೆ ಮಿತಿ ಇರುವುದಿಲ್ಲ.
  • ಕನ್ನಡ, ಆಂಗ್ಲ ಮತ್ತು ಹಿಂದಿ ಭಾಷಣ ಸ್ಪರ್ಧೆಗೆ ಪ್ರತಿ ಶಾಲೆಯಿಂದ ಪ್ರತಿ ಭಾಷೆಯಲ್ಲಿ ಭಾಗವಹಿಸಲು ಗರಿಷ್ಠ 3 ಸ್ಪರ್ಧಿಗಳನ್ನು ಕಳುಹಿಸತಕ್ಕದ್ದು.
  • ರಸಪ್ರಶ್ನೆ ಸ್ಪರ್ಧೆಗಳಿಗೆ ಪ್ರತೀ ಶಾಲೆಯಿಂದ ಗರಿಷ್ಠ ಒಂದು ತಂಡದಲ್ಲಿ 2 ಸ್ಪರ್ಧಿಗಳಿರುವ 3 ತಂಡಗಳನ್ನು ಕಳುಹಿಸತಕ್ಕದ್ದು.
  • ಮೊಬೈಲ್ 9480829018/ 9480829211 ಸಂಖ್ಯೆಗೆ ಸಂಪರ್ಕಿಸ ಬಹುದಾಗಿದೆ.
  • ಪ್ರತಿ ಸ್ಪರ್ಧೆಯಲ್ಲಿ 3 ಬಹುಮಾನಗಳಿದ್ದು, ಬಹುಮಾನ ವಿತರಣಾ ಸಮಾರಂಭ ನ.3ರ ಮಧ್ಯಾಹ್ನ 2.30 ಭದ್ರಾ ಅತಿಥಿಗೃಹದಲ್ಲಿ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BhadravathiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗದಗ ರೈಲು ನಿಲ್ದಾಣದಲ್ಲಿ ಅಮೃತ ಸಂವಾದ ಕಾರ್ಯಕ್ರಮ ಯಶಸ್ವಿ

Next Post

ಕೆಯುಡಬ್ಲ್ಯೂಜೆ ರಾಜ್ಯ – ಜಿಲ್ಲಾ ಘಟಕಗಳಿಗೆ ನ.9ರಂದು ಚುನಾವಣೆ

kalpa News

kalpa News

Next Post
ಕೆಯುಡಬ್ಲ್ಯೂಜೆ ರಾಜ್ಯ – ಜಿಲ್ಲಾ ಘಟಕಗಳಿಗೆ ನ.9ರಂದು ಚುನಾವಣೆ

ಕೆಯುಡಬ್ಲ್ಯೂಜೆ ರಾಜ್ಯ - ಜಿಲ್ಲಾ ಘಟಕಗಳಿಗೆ ನ.9ರಂದು ಚುನಾವಣೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL