No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಆಕ್ಸಿಜನ್ ಕೊರತೆ ನೀಗಿಸಲು ಭದ್ರಾವತಿ ವಿಐಎಸ್‌ಎಲ್‌ ಉತ್ಪಾದನಾ ಘಟಕ ಸಹಕಾರಿ: ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 6, 2021
in ಭದ್ರಾವತಿ
0
ಆಕ್ಸಿಜನ್ ಕೊರತೆ ನೀಗಿಸಲು ಭದ್ರಾವತಿ ವಿಐಎಸ್‌ಎಲ್‌ ಉತ್ಪಾದನಾ ಘಟಕ ಸಹಕಾರಿ: ಕೆ.ಎಸ್. ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗುತ್ತಿರುವುದರಿಂದ ನಗರದ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆ ಮಾಡಲು ಇಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಉಸ್ತುವಾರಿ ಸಚಿವ ಈಶ್ವರಪ್ಪ ಅವರನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನುದ್ಧೇಶಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಸರ್.ಎಂ. ವಿಶ್ವೇಶ್ವರಯ್ಯ ಅವರಿಂದ ಸ್ಥಾಪಿತವಾದ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕವೂ ಸಹ ಇದೆ. ಇಲ್ಲಿ ಸುಮಾರು 36 ತಂಡಗಳು ಕಾರ್ಯ ನಿರ್ವಹಿಸಿದರೆ, 150 ಕೆಎಲ್ ಸಾಮರ್ಥ್ಯದ ಸುಮಾರು 1000 ಸಾವಿರ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಭರ್ತಿ ಮಾಡಬಹುದು. ಈ ಘಟಕದಲ್ಲಿ ಆಕ್ಸಿಜನ್ ಉತ್ಪಾದನೆ ಮಾಡುವ ಜವಾಬ್ದಾರಿ ಎಂಎಸ್‌ಪಿಎಲ್ ಕಂಪೆನಿ ಮಾಡಿದರೆ, ಅದನ್ನು ಸಿಲಿಂಡರ್‌ಗೆ ತುಂಬಿಸುವ ಕಾರ್ಯವನ್ನು ವಿಐಎಸ್‌ಎಲ್ ಮಾಡುತ್ತದೆ ಎಂದು ಹೇಳಿದರು.

ವಿಐಎಸ್‌ಎಲ್‌ನಲ್ಲಿ ಆಕ್ಸಿಜನ್ ಘಟಕ ಸ್ಥಾಪನೆ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲಿ ಕಾರ್ಯಾರಂಭವಾಗಲಿದ್ದು, ರಾಜ್ಯದಲ್ಲಿ ಅಗತ್ಯವಿರುದ ಎಲ್ಲಾ ಜಿಲ್ಲೆಗಳಿಗೂ ಆಕ್ಸಿಜನ್ ರವಾನಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್, ಶಾಸಕ ಸಂಗಮೇಶ್ವರ್, ರುದ್ರೇಗೌಡ ಇನ್ನಿತರರಿದ್ದರು.

ಇದಕ್ಕೂ ಮೊದಲು ತಾನು, ಸಂಸದ ರಾಘವೇಂದ್ರ ಅವರೊಂದಿಗೆ ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಿ ಆಮ್ಲಜನಕ ಉತ್ಪಾದನೆ ಕುರಿತು ಸಮೀಕ್ಷೆ ನಡೆಸಿದ್ದೆವು. ತಮ್ಮ ಆಹ್ವಾನದ ಮೇರೆಗೆ ಸಚಿವ ಜಗದೀಶ್ ಶೆಟ್ಟರ್ ಅವರು ಇಂದು ನಗರಕ್ಕೆ ಆಗಮಿಸಿ, ಸ್ಥಳ ಪರಿಶೀಲನೆ ನಡೆಸಿರುವುದಕ್ಕೆ ಧನ್ಯವಾದ ತಿಳಿಸುತ್ತೇನೆ. ಪ್ರಸ್ತುತ ಆಕ್ಸಿಜನ್ ಪೂರೈಕೆಗೆ ಜಿಲ್ಲೆಯಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.

ಲಸಿಕೆ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಈಶ್ವರಪ್ಪ ಕೊರೋನಾ ಲಸಿಕೆ ದಾಸ್ತಾನು ಇದ್ದಾಗ ಬಂದು ಲಸಿಕೆ ಹಾಕಿಕೊಳ್ಳುವಂತೆ ವಿನಂತಿಸಿದರೂ ಪಡೆಯದೆ ನಿರ್ಲಕ್ಷ್ಯ ಮಾಡಿದಿರಿ. ಈಗ ಬೇಕು ಎಂದರೂ ಸಿಗುತ್ತಿಲ್ಲ. ಈಗಾಗಲೇ ಮೊದಲ ಡೋಸ್ ಲಸಿಕೆ ಪಡೆದವರಿಗೆ ಎರಡನೆಯ ಹಂತದ ಲಸಿಕೆ ನೀಡುವುದಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು. ಬಳಿಕ ಉಳಿದವರಿಗೆ ಲಸಿಕೆ ನೀಡಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiCoronaIndustrial Minister Jagadish ShettarKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister KS EshwarappaMLA SangameshwarNewsinKannadaNewsKannadaOxygenShimogaShivamoggaShivamogga NewsVISLಆಕ್ಸಿಜನ್ಉಕ್ಕಿನನಗರಿಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ಕೊರೋನಾಭದ್ರಾವತಿಮಲೆನಾಡು_ಸುದ್ಧಿವಿಐಎಸ್‌ಎಲ್ಶಾಸಕ ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Share197Tweet123Send
Previous Post

ವಿಐಎಸ್‌ಎಲ್‌ಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ: ಆಕ್ಸಿಜನ್ ಘಟಕ ಆರಂಭ ಕುರಿತು ಪರಿಶೀಲನೆ

Next Post

ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧ: ಸಚಿವ ಜಗದೀಶ್ ಶೆಟ್ಟರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧ:  ಸಚಿವ ಜಗದೀಶ್ ಶೆಟ್ಟರ್

ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧ: ಸಚಿವ ಜಗದೀಶ್ ಶೆಟ್ಟರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!