No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

kalpa News by kalpa News
March 16, 2021
in Small Bytes, ಭದ್ರಾವತಿ
0
ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಶಾಖೆ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸೇವಾ ಹಿರಿತನದ ಆಧಾರದಲ್ಲಿ ಗೌರವಧನ ಹೆಚ್ಚಿಸುವುದು ಅಥವಾ ಪ್ರತಿ ವರ್ಷ ಸೇವಾಧನ ನಿಗದಿಪಡಿಸುವುದು. 2015ರ ನಂತರ ನಿವೃತ್ತಿ ಹೊಂದಿದ ಸುಮಾರು 7294 ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಇಡಿಗಂಟು ನೀಡುವುದು ಹಾಗು ಕನಿಷ್ಠ 5 ಸಾವಿರ ರೂ. ಮಾಸಿಕ ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಲಾಯಿತು.
ಇಎಸ್‌ಐ ಸೌಲಭ್ಯ, ಕಾರ್ಯಕರ್ತೆಯರಿಗೆ ತರಬೇತಿ ಹಾಗೂ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ನೀಡಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಹಾಗು ಯುಕೆಜಿ ಪ್ರಾರಂಭಿಸುವುದು. ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೇಮಿಸುವುದು ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೂ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೂ ಗೌರವಧನದಲ್ಲಿ ತಾರತಮ್ಯವಿಲ್ಲದಂತೆ ನೋಡಿಕೊಳ್ಳಲು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸರ್ಕಾರದ ವಿವಿಧ ಯೋಜನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಯಶಸ್ವಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಈಗಾಗಲೇ ಸಂಬಂಧಪಟ್ಟ ಸಚಿವರಿಗೆ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೂ ಸಹ ಈ ಬಾರಿ ಬಜೆಟ್‌ನಲ್ಲಿ ಯಾವುದೇ ಬೇಡಿಕೆಗಳನ್ನು ಈಡೇರಿಸದ ಹಿನ್ನಲೆಯಲ್ಲಿ ಬೇಡಿಕೆ ಈಡೇರುವವರೆಗೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಲಾಗಿದೆ.

ಫೆಡರೇಷನ್ ತಾಲೂಕು ಅಧ್ಯಕ್ಷೆ ಸುಶೀಲಬಾಯಿ ನೇತೃತ್ವ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಆರ್. ಭಾಗ್ಯಮಣಿ, ರಾಜ್ಯ ಸಮಿತಿ ಮುಖಂಡರಾದ ಕೆ.ಸಿ. ವಿಶಾಲಾ, ಜಿ.ಕೆ. ಸುಲೋಚನ ಹಾಗು ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯ ಆರ್. ವೇದಾವತಿ ಸೇರಿದಂತೆ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaLocal NewsMalnad NewsShimogaShivamoggaShivamogga Newsಅಂಗನವಾಡಿ ಕಾರ್ಯಕರ್ತೆಯರುಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share222Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸಲು ಮನವಿ

Next Post

ಚಳ್ಳಕೆರೆಯಲ್ಲಿ ಅಂಗನವಾಡಿ ನೌಕರರ ಪ್ರತಿಭಟನೆ: ಬೇಡಿಕೆಗಳು ಏನು? ಇಲ್ಲಿದೆ ಮಾಹಿತಿ

kalpa News

kalpa News

Next Post
ಚಳ್ಳಕೆರೆಯಲ್ಲಿ ಅಂಗನವಾಡಿ ನೌಕರರ ಪ್ರತಿಭಟನೆ: ಬೇಡಿಕೆಗಳು ಏನು? ಇಲ್ಲಿದೆ ಮಾಹಿತಿ

ಚಳ್ಳಕೆರೆಯಲ್ಲಿ ಅಂಗನವಾಡಿ ನೌಕರರ ಪ್ರತಿಭಟನೆ: ಬೇಡಿಕೆಗಳು ಏನು? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL