ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಭದ್ರಾ ಜಲಾಶಯದಲ್ಲಿ ಜಲ ಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ತುಂಬಿದ ಭದ್ರಾನದಿಗೆ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಾಯಿತು.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ (ಕಾಡಾ) ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಬಿ. ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಶಾಸಕ ಎಸ್. ರುದ್ರೇಗೌಡ್ರು, ಡಿ. ಎಸ್. ಅರುಣ್, ಅಶೋಕ್ ನಾಯ್ಕ್ ತಾಲೂಕಿನ ಗಣ್ಯರು ಹಾಗೂ ಇನ್ನಿತರ ಮುಖಂಡರು, ಅಧಿಕಾರಿಗಳು ಮತ್ತು ರೈತಬಾಂಧವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Also read: ಧಾರವಾಡ ಸಸ್ಯ ಸಂತೆಗೆ ಚಾಲನೆ









Discussion about this post