Read - < 1 minute
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸೇವಾದಳ ರಾಜ್ಯಾಧ್ಯಕ್ಷ ಎಂ. ರಾಮಚಂದ್ರ ಅವರು ಭದ್ರಾವತಿ ಶಾಸಕ ಬಿ. ಕೆ. ಸಂಗಮೇಶ್ MLA Sangamesh ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸೇವಾದಳ ಜಿಲ್ಲಾ ಅಧ್ಯಕ್ಷರಾದ ವೈ. ಹೆಚ್. ನಾಗರಾಜ್, ರಾಜ್ಯ ಸೇವಾದಳ ಉಪಾಧ್ಯಕ್ಷ ವಿನಾಯಕ್ ಮೂರ್ತಿ, ನರಸಿಂಹ ಮೂರ್ತಿ, ಲಾಲಿ ಡಿ ಸೋನ್ಸ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post