ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಬಿಹೆಚ್ ರಸ್ತೆಯಲ್ಲಿ ಇಂದು ಮಧ್ಯಾಹ್ನದ ವೇಳೆಯಲ್ಲಿ ಯುವಕನೊಬ್ಬನ ಭೀಕರವಾಗಿ ಹತ್ಯೆ ಘಟನೆಗೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹತ್ಯೆ ನಡೆದ ಕೆಲವೇ ಘಂಟೆಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಭದ್ರಾವತಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬೊಮ್ಮನಕಟ್ಟೆಯ ನಿವಾಸಿಗಳಾದ ಸತ್ಯಾನಂದ, ಮುಬಾರಕ್ (26) ಮತ್ತು ಕಲೀಲ್ (20) ಎಂಬ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post