ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಹಶೀಲ್ದಾರ್ ಆಗಿ ಉತ್ತಮ ಹೆಸರು ಗಳಿಸಿ ಒಂದು ವರ್ಷ ಪೂರೈಸುವ ಮುನ್ನವೇ ಜಿ. ಸಂತೋಷ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಸಂತೋಷ್‌ಕುಮಾರ್ ಅವರಿಂದ ತೆರವಾದ ಹುದ್ದೆಗೆ ಜಿಲ್ಲಾ ನಗರಾಭಿವೃದ್ಧಿ ಕೋಶ ಪುರಸಭಾ ತಹಸೀಲ್ದಾರ್ ಆರ್. ಪ್ರದೀಪ್ ಅವರನ್ನು ನೇಮಕಗೊಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post