ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೂರನೇ ಸುತ್ತಿನಲ್ಲಿ ಯಾರಿಗೆ ಎಷ್ಟು ಮತ?
- ಬಿ.ಕೆ. ಸಂಗಮೇಶ್ವರ್ (ಕಾಂಗ್ರೆಸ್): 12,268
- ಶಾರದಾ ಅಪ್ಪಾಜಿ (ಜೆಡಿಎಸ್): 10,779
- ಮಂಗೋಟೆ ರುದ್ರೇಶ್ (ಬಿಜೆಪಿ): 2648
- ಮೆಡಿಕಲ್ ಆನಂದ್ (ಎಎಪಿ): 377


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















