No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಕಾಗೆ ಕೋಡಮಗ್ಗೆ ಬ್ರಿಡ್ಜ್ ಬಳಿ ಪತ್ತೆಯಾಗಿದ್ದೇನು? ಸಾಮಾಜಿಕ ಕಾರ್ಯಕರ್ತರಿಂದ ದೂರು

kalpa News by kalpa News
June 21, 2024
in ಭದ್ರಾವತಿ
0
ಭದ್ರಾವತಿ | ಕಾಗೆ ಕೋಡಮಗ್ಗೆ ಬ್ರಿಡ್ಜ್ ಬಳಿ ಪತ್ತೆಯಾಗಿದ್ದೇನು? ಸಾಮಾಜಿಕ ಕಾರ್ಯಕರ್ತರಿಂದ ದೂರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಹೊಳೆಹೊನ್ನೂರು ರಸ್ತೆಯಲ್ಲಿನ ಕಾಗೆ ಕೋಡಮಗ್ಗೆ ಗ್ರಾಮದ ಬ್ರಿಡ್ಜ್ ಬಳಿಯಲ್ಲಿ ಗೋಮಾಂಸದ ತ್ಯಾಜ್ಯಗಳು ಪತ್ತೆಯಾಗಿದ್ದು, ಈ ಕುರಿತಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ದೇವರಾಜ ಅರಳಿಹಳ್ಳಿ ಅವರು ದೂರು ನೀಡಿದ್ದಾರೆ.

ಏನಿದೆ ದೂರಿನಲ್ಲಿ?

ಕಾಗೆ ಕೋಡಮಗ್ಗೆ ದಾರಿಯಲ್ಲಿ ಇರುವ ಕಾಗೆಹಳ್ಳ ಬ್ರಿಡ್ಸ್ ಬಳಿಯಲ್ಲಿ ಕೆಟ್ಟ ದುರ್ವಾಸನೆ ಬರುತ್ತಿದ್ದು ಕಾರಿನಿಂದ ಇಳಿದು ಗಮನಿಸಿ ನೋಡಿದಾಗ ಗೋವಿನ ತಲೆಯ ಕೊಂಬು ಮೂಳೆ ಮತ್ತು ಗೋವಿನ ಬೋಟಿ ಪತ್ತೆಯಾಗಿದೆ.

Also read: ಜಿಪಂ, ತಾಪಂ ಚುನಾವಣೆ | ಸ್ವತಂತ್ರವಾಗಿ ಸ್ಪರ್ಧಿಸಲಿದೆಯೇ ಎಎಪಿ? ನಾಗಣ್ಣ ಹೇಳಿದ್ದೇನು?

ಮೊನ್ನೆ ನಡೆದ ಬಕ್ರಿದ್ ಹಬ್ಬದಲ್ಲಿ ಯಾರೋ ಸುಮಾರು 10 ರಿಂದ 15ಕ್ಕಿಂತ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿ ತಂದು ಹಾಕಿರುವುದು ಕಂಡುಬಂದಿದೆ. ಹತ್ತರಿಂದ ಹದಿನೈದು ಚೀಲಗಳು ಗೋವುಗಳ ಖನಿಜಗಳು ತಂದು ನೀರಿನಲ್ಲಿ ಎಸೆದಿದ್ದಾರೆ ಎಂದಿದ್ದಾರೆ.

ಗೋವಿನ ಖನಿಜಗಳನ್ನು ತಂದು ವ್ಯವಸಾಯಕ್ಕೆ ಉಪಯೋಗಿಸುವ ನೀರಿನಲ್ಲಿ ಹಾಕಿರುವುದರಿಂದ ಪರಿಸರ ಮಾಲಿನ್ಯವಾಗುತ್ತಿದೆ. ಈ ಮುಂಚೆ ಇದೇ ವಿಚಾರವಾಗಿ ನಾನು ತಮ್ಮ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದೇನೆ. ಆದರೂ ಸಹ ಗೋ ಹತ್ಯೆ ಮಾಡಿ ಗೋವುಗಳ ಖನಿಜವನ್ನು ತಂದು ಹಾಕುವುದು ನಿಂತಿಲ್ಲ. ಹಾಗಾಗಿ ತಾವುಗಳು ಪ್ರಕರಣ ದಾಖಲಿಸಿಕೊಂಡು ದಯವಿಟ್ಟು ಈ ಒಂದು ಕೃತ್ಯವನ್ನು ಮಾಡಿರುವವರನ್ನು ತನಿಖೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.

ಈ ಗೋ ಹತ್ಯೆ ಮಾಡಿದವರನ್ನು ಗೋ ಹತ್ಯೆ ಮಾಡಲು ಉಪಯೋಗಿಸಿದ ಸ್ಥಳವನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: BhadravathiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಪಂ, ತಾಪಂ ಚುನಾವಣೆ | ಸ್ವತಂತ್ರವಾಗಿ ಸ್ಪರ್ಧಿಸಲಿದೆಯೇ ಎಎಪಿ? ನಾಗಣ್ಣ ಹೇಳಿದ್ದೇನು?

Next Post

ರೈತರಿಗೆ ಮೋದಿ ಗುಡ್ ನ್ಯೂಸ್ | ಈ 22 ಬೆಳೆಗಳ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ | ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
ರೈತರಿಗೆ ಮೋದಿ ಗುಡ್ ನ್ಯೂಸ್ | ಈ 22 ಬೆಳೆಗಳ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ | ಇಲ್ಲಿದೆ ಡೀಟೇಲ್ಸ್

ರೈತರಿಗೆ ಮೋದಿ ಗುಡ್ ನ್ಯೂಸ್ | ಈ 22 ಬೆಳೆಗಳ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!