No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಬದಲಾಣೆಯ ಗಾಳಿ-ಬಿಜೆಪಿಗೆ ಅಧಿಕಾರ ನಿಶ್ಚಿತ: ಜಿಲ್ಲಾಧ್ಯಕ್ಷ ಮೇಘರಾಜ್ ವಿಶ್ವಾಸ

ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

kalpa News by kalpa News
April 12, 2021
in ಭದ್ರಾವತಿ
0
ಭದ್ರಾವತಿಯಲ್ಲಿ ಬದಲಾಣೆಯ ಗಾಳಿ-ಬಿಜೆಪಿಗೆ ಅಧಿಕಾರ ನಿಶ್ಚಿತ: ಜಿಲ್ಲಾಧ್ಯಕ್ಷ ಮೇಘರಾಜ್ ವಿಶ್ವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಉಕ್ಕಿನನಗರಿ ಭದ್ರಾವತಿಯಲ್ಲಿ ಈ ಬಾರಿ ಬದಲಾಣೆಯ ಗಾಳಿ ಬೀಸುತ್ತಿದ್ದು, ನಗರಸಭೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ವಿಶ್ವಾಸ ವ್ಯಕ್ತಪಡಿಸಿದರು.

ಬಸವೇಶ್ವರ ವೃತ್ತದ ಬಳಿ ಇರುವ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಒಂದು ರೀತಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಬೇರೆ ಪಕ್ಷದ ಮುಖಂಡರುಗಳು ಬಿಜೆಪಿ ತತ್ವ ಸಿದ್ದಾಂತ ಹಾಗೂ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ನಮ್ಮ ಪಕ್ಷಕ್ಕೆ ಸೇರಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಿಂದ ನಗರದಲ್ಲಿ ಬಹಳಷ್ಟಟ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದನ್ನು ಗುರುತಿಸಿರುವ ಮತದಾರರು ಈ ಬಾರಿ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ. ಇದು ನಮ್ಮ ಪಕ್ಷದ ಗೆಲುವಿನ ಚುನಾವಣೆ ಎಂದು ವ್ಯಾಖ್ಯಾನಿಸಿದರು.
ಬಿಜೆಪಿ ಹಿರಿಯ ಮುಖಂಡ ಆರ್.ಕೆ. ಸಿದ್ರಾಮಣ್ಣ ಮಾತನಾಡಿ, ಭದ್ರಾವತಿಗೆ ಹಿಡಿದಿದ್ದ ಅಮಾವಾಸ್ಯೆ ಮುಗಿದಿದೆ ಹೊಸ ವರ್ಷ ಆರಂಭದ ಯುಗಾದಿ ಹೊಸ್ತಿಲಲ್ಲಿ ಹೊಸ ಶಾಖೆ ಆರಂಭವಾಗುತ್ತಿದ್ದು, ಭದ್ರಾವತಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತದೆ. ದೇಶದಾದ್ಯಂತ ಹಲವು ರಾಜ್ಯಗಳ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಕಡೆಯೂ ಬಿಜೆಪಿ ಪರ ಅಲೆ ಇದೆ. ಅದರಂತೆಯೇ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳು ನಮಗೆ ವರದಾನವಾಗಿದ್ದು, ಜನರು ಇದನ್ನು ಬೆಂಬಲಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಸ್ಥಳೀಯ ಮುಖಂಡ ಶ್ರೀಧರ ಗೌಡ ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಪಕ್ಷದ ಬಾವುಟ ನೀಡುವ ಮೂಲಕ ಇವರನ್ನು ಸ್ವಾಗತಿಸಲಾಯಿತು. ಹಾಗೂ ಬಿಜೆಪಿ ಚುನಾವಣಾ ಉಸ್ತುವಾರಿಗಳ ಪಟ್ಟಿ ಮತ್ತು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.
ಒಂದನೆಯ ವಾರ್ಡ್ ಅಭ್ಯರ್ಥಿ ಹೆಸರು ಘೋಷಣೆ ಬಾಕಿ:
ಭದ್ರಾವತಿ ನಗರಸಭೆ ಚುನಾವಣೆಗೆ ಕಳೆದ ವಾರ 21 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಜಿಲ್ಲಾಧ್ಯಕ್ಷರು ಬಿಡುಗಡೆ ಮಾಡಿದ್ದರು. ಇಂದು ಒಂದನೆಯ ವಾರ್ಡ್ ಅಭ್ಯರ್ಥಿ ಹೊರತಾಗಿ ಇನ್ನೆಲ್ಲಾ ವಾರ್ಡ್‌ಗಳಿಗೆ ಹೆಸರುಗಳನ್ನು ಘೋಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮೇಘರಾಜ್, ಒಂದನೆಯ ವಾರ್ಡ್‌ಗೆ ಅಚ್ಚರಿಯ ಅಭ್ಯರ್ಥಿಯೊಬ್ಬರನ್ನು 15ನೆಯ ತಾರೀಖು ಘೋಷಣೆ ಮಾಡುತ್ತೇವೆ. ಈ ಅಭ್ಯರ್ಥಿ ಯಾರು ಎಂಬುದನ್ನು ಕಾದು ನೋಡಿ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಆರ್ಯವೈಶ್ಯ ಮಂಡಳೀ ಅಧ್ಯಕ್ಷ ಡಿ.ಎಸ್. ಅರುಣ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಪ್ರಮುಖರಾದ ಎಸ್. ದತ್ತಾತ್ರಿ, ರಾಮಲಿಂಗಯ್ಯ, ಗಿರೀಶ್ ಪಟೇಲ್, ಸಿ. ಮಂಜುಳಾ, ಮಂಗೋಟೆ ರುದ್ರೇಶ್, ಶ್ರೀನಾಥ್, ಶಿವರಾಜ್, ಅರಳೀಹಳ್ಳಿ ಪ್ರಕಾಶ್, ಪ್ರವೀಣ್, ದತ್ತಾತ್ರಿ, ರಾಮಪ್ಪ, ಮರಿಸ್ವಾಮಿ, ವಿಶ್ವನಾಥ್, ಋಷಿಕೇಶ್ ಪೈ ಸೇರಿದಂಥೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaLocal NewsMalnad NewsShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರಿ ನೌಕರರ ದಿನಾಚರಣೆಯಂದು ಸರ್ವೋತ್ತಮ ಪ್ರಶಸ್ತಿ ಪ್ರದಾನ : ಜಿಲ್ಲಾಧಿಕಾರಿ ಶಿವಕುಮಾರ್

Next Post

ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆ ಮೀಸಲು: ಸಚಿವ ಡಾ.ಕೆ. ಸುಧಾಕರ್

kalpa News

kalpa News

Next Post
ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆ ಮೀಸಲು: ಸಚಿವ ಡಾ.ಕೆ. ಸುಧಾಕರ್

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL