No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತರಾತುರಿಯಲ್ಲಿ ಕಾಮಗಾರಿ ಗುದ್ದಲಿಪೂಜೆ ಕುರಿತು ಬಿಜೆಪಿ ಖಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2021
in Small Bytes, ಭದ್ರಾವತಿ
0
ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಶಾಸಕ ಬಿ.ಕೆ ಸಂಗಮೇಶ್ವರ್ ಅವರು ತರಾತುರಿಯಲ್ಲಿ ಕಾಮಗಾರಿಗಳ ಗುದ್ದಲಿಪೂಜೆ ನೆರವೇರಿಸಲು ಮುಂದಾಗಿರುವುದು ಖಂಡನೀಯ ಎಂದು ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಹೇಳಿದರು.

ಹಳೇನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಡಳಿತಾತ್ಮಕವಾಗಿ ಇನ್ನೂ ಸರಿಯಾಗಿ ಮಂಜೂರಾತಿಯಾಗದೆ ಇನ್ನೂ ಪ್ರಕ್ರಿಯೆ ಹಂತದಲ್ಲಿರುವ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ. ಇದು ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ನಡೆಸುತ್ತಿರುವ ರಾಜಕೀಯ ಕುತಂತ್ರ ಎಂದು ಆರೋಪಿಸಿದರು.
ಸಂಸದ ಬಿ.ವೈ ರಾಘವೇಂದ್ರ ಹಾಗು ಜಿಲ್ಲಾ ಉಸ್ತುವಾರಿ ಸಚಿವರ ಪರಿಶ್ರಮದಿಂದಾಗಿ ರಾಜ್ಯ ಸರ್ಕಾರ ಹಾಗು ನಗರಸಭೆ ಅನುದಾನ ಬಳಸಿಕೊಂಡು ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮೃತದೇಹಗಳ ಅಂತ್ಯಕ್ರಿಯೆಗೆ ಅತ್ಯಾಧುನಿಕ ತಂತ್ರಜ್ಞಾನದ ವಿದ್ಯುತ್ ಯಂತ್ರ ಅಳವಡಿಕೆ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಆದರೆ ಕಾಮಗಾರಿಗಳು ಇನ್ನೂ ಮಂಜೂರಾತಿ ಪ್ರಕ್ರಿಯೆಯಲ್ಲಿದ್ದರೂ ಸಂಸದರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರದೆ, ಶಾಸಕರು ಗುದ್ದಲಿ ಪೂಜೆಗೆ ಮುಂದಾಗಿದ್ದಾರೆ ಇಂದು ಖಂಡನೀಯ ಎಂದರು.
ಕಾಮಗಾರಿಗಳಿಗೆ ನಿಗದಿಪಡಿಸಲಾಗಿರುವ ಅನುದಾನಗಳ ಕುರಿತು ಸಹ ತಪ್ಪು ಅಂಕಿ ಅಂಶಗಳನ್ನು ನೀಡುವ ಮೂಲಕ ಕ್ಷೇತ್ರದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಇದನ್ನು ಪಕ್ಷ ಖಂಡಿಸುವ ಜೊತೆಗೆ ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರ್‌ಗೆ ಹಾಗು ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶ್ರೀನಾಥ್ ಮಾತನಾಡಿ, ಕೆಲವೇ ದಿನಗಳಲ್ಲಿ ನಗರಸಭೆ ಚುನಾವಣೆ ನೀತಿ ಸಂಹಿತೆ ಬರಲಿದೆ. ಈ ಹಂತದಲ್ಲಿ ಈ ರೀತಿ ನಡೆಯುತ್ತಿರುವುದು ಸರಿಯಲ್ಲ. ಈ ವಿಚಾರ ಅಧಿಕಾರಿಗಳಿಗೆ ತಿಳಿದಿದ್ದರೂ ಸಹ ಶಾಸಕರ ಅಣತಿಯಂತೆ ವರ್ತಿಸುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ಕರ್ನಾಟಕ ರಾಜ್ಯ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಸೂಡಾ ಸದಸ್ಯ ವಿ. ಕದಿರೇಶ್, ಜಿ. ಆನಂದಕುಮಾರ್, ರಾಮಚಂದ್ರ, ತಾಲೂಕು ಪ್ರಧಾನ ಕಾರ್ಯದರ್ಶಿ ಚನ್ನೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bhadravath MLA BK SangameshwarBhadravathiBJPKannada News WebsiteLatest News KannadaLocal NewsMalnad NewsShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲ ಪ್ರವೇಶಕ್ಕೆ ಅರ್ಜಿ ಆಹ್ವಾನ

Next Post

2020 ಹಾಗೂ 2021 ನೇ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿಗಳ ಪಟ್ಟಿ ಪ್ರಕಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
2020 ಹಾಗೂ 2021 ನೇ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿಗಳ ಪಟ್ಟಿ ಪ್ರಕಟ

2020 ಹಾಗೂ 2021 ನೇ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿಗಳ ಪಟ್ಟಿ ಪ್ರಕಟ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
FIFA World Cup 2026 Ayari bags brace in World Cup 2026 clash

FIFA ವಿಶ್ವಕಪ್ 2026 | ಸ್ವೀಡನ್‌ಗೆ ಭರ್ಜರಿ ಜಯ | ಟುನೀಶಿಯಾ ವಿರುದ್ಧ 5–1 ಅಂತರದ ಗೆಲುವು

June 15, 2026
Reopens Strait of Hormuz, Boosting Global Oil Flow

ಶಾಂತಿ ಒಪ್ಪಂದ | ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ | ಟೋಲ್ ಫ್ರೀ ಸಾಗಾಣೆ-ಟ್ರಂಪ್ ಘೋಷಣೆ

June 15, 2026
ending the Iran war and reopening the Strait of Hormuz

ಏಷ್ಯಾ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ, ತೈಲ ಬೆಲೆ ಕುಸಿತ | ಇಳಿಯುತ್ತಾ ಪೆಟ್ರೋಲ್, ಡೀಸೆಲ್ ದರ?

June 15, 2026
Kerala Free Bus Travel for Women Extended to Interstate Routes

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

June 14, 2026
Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

June 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL