ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೆ ನಗರ ರಾಘವೇಂದ್ರ ಸ್ವಾಮಿ ಮಠಕ್ಕೆ ಶ್ರೀ ವಿಶ್ವಪ್ರಿಯ ಶ್ರೀಪಾದಂಗಳವರು ಆಗಮಿಸಿದ್ದರು ಅನುಗ್ರಹ ಭಾಷಣ ಮಾಡಿ ಎಲ್ಲರಿಗೂ ಫಲ ಮಂತ್ರಾಕ್ಷತೆಯನ್ನು ಭಕ್ತಾದಿಗಳಿಗೆ ಆಶೀರ್ವದಿಸಿದರು.
ಗುರುರಾಜ ಸೇವಾ ಸಮಿತಿಯ ಅಧ್ಯಕ್ಷ ಮುರಳೀಧರ ತಂತ್ರಿ ಹಾಗೂ ಪ್ರಧಾನ ಕಾರ್ಯದರ್ಶಿ ಜಿ ರಮಾಕಾಂತ್ ಹಾಗೂ ನಿರಂಜನ್ ಗೋಪಾಲ್ಆಚಾರ್, ಶ್ರೀನಿವಾಸಾಚಾರ್ ಹಾಗೂ ಪ್ರಧಾನ ಅರ್ಚಕರಾದ ಸತ್ಯನಾರಾಯಣ, ಶ್ರೀಪತಿ ತಂತ್ರಿ, ಮಧು ರಾವ್ ಜಯತೀರ್ಥ, ವಿದ್ಯಾನಂದ ನಾಯಕ್, ನಾಗರಾಜ್ ಉಪಾಧ್ಯಾಯ, ಉಪಾಧ್ಯಕ್ಷರಾದ ಸುಮಾ ರಾಘವೇಂದ್ರ ತಂತ್ರಿ ಮುಂತಾದವರು ಹಾಗೂ ಯಾವ ಭಜನಾ ಮಂಡಳಿಯವರು ಉಪಸ್ಥಿತರಿದ್ದು ಈ ಕಾರ್ಯಕ್ರಮಕ್ಕೆ ಯಶಸ್ವಿಗೊಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post