ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಜನ್ನಾಪುರ ನಿವಾಸಿ ಹಿರಿಯ ಉದ್ಯಮಿ, ಅನಂತರಾಮಯ್ಯ ಅಂಡ್ ಬ್ರದರ್‍ಸ್‌ನ ಮಾಲೀಕ ಪ್ರಾಣೇಶ್ ರಾವ್ (99) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿ ತಮ್ಮ ಪುತ್ರ ಶ್ರೀನಿವಾಸ್ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಾಣೇಶ್ ರಾವ್ ಅವರ ನಿಧನಕ್ಕೆ ಭದ್ರಾವತಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರು, ಸದಸ್ಯರು ಮತ್ತು ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
Also read: ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಉಚಿತ ವಿದ್ಯುತ್: ಸಿಎಂ ಸಿದ್ಧರಾಮಯ್ಯ











Discussion about this post