No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಇನ್ನು ಮುಂದೆ ಸೆ.15ನ್ನು ಭದ್ರಾವತಿ ಹಬ್ಬವಾಗಿ ಆಚರಣೆ: ಸ್ನೇಹಜೀವಿ ಉಮೇಶ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 15, 2021
in ಭದ್ರಾವತಿ
0
ಇನ್ನು ಮುಂದೆ ಸೆ.15ನ್ನು ಭದ್ರಾವತಿ ಹಬ್ಬವಾಗಿ ಆಚರಣೆ: ಸ್ನೇಹಜೀವಿ ಉಮೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಇಂದು ತಾಲೂಕಿನ ಸಮಸ್ತ ನಾಗರಿಕರು ನೆನಪಿನಲ್ಲಿಟ್ಟುಕೊಳ್ಳುವ ಒಬ್ಬ ಮಹಾನ್ ವ್ಯಕ್ತಿ ಹಾಗೂ ಭದ್ರಾವತಿ ಜನತೆಯ ಅನ್ನದಾತರಾದ ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮದಿನ. ಮುಂದಿನ ದಿನಗಳಲ್ಲಿ ಸ್ನೇಹಜೀವಿ ಬಳಗವು ಸೆ.15 ವಿಶ್ವೇಶ್ವರಯ್ಯನವರ ಜನ್ಮದಿನದಂದು ಭದ್ರಾವತಿಯ ಹಬ್ಬವಾಗಿ ಆಚರಿಸಲು ನಿರ್ಧರಿಸಿದೆ ಎಂದು ಸ್ನೇಹ ಜೀವಿ ಬಳಗದ ಉಮೇಶ್ ಹೇಳಿದ್ದಾರೆ.



ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಸರ್ ಎಮ್. ವಿಶ್ವೇಶ್ವರಯ್ಯನವರ ಪುತ್ಥಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಭದ್ರಾವತಿಯ ಜನತೆಗೆ ವಿಶ್ವೇಶ್ವರಯ್ಯ ಅವರು ನೀಡಿರುವ ಕೊಡುಗೆ ಅಪಾರ. ಈ ವಿಚಾರವನ್ನು ಸಮಸ್ತ ನಾಗರಿಕರು ಅಂದರೆ ಕೂಲಿ ಕಾರ್ಮಿಕರು ರೈತಾಪಿ ಜನ ಚಾಲಕರು ವ್ಯಾಪಾರಸ್ಥರು, ಮುಖ್ಯವಾಗಿ ಕಾರ್ಮಿಕರು ಹಾಗೂ ಅವರ ಮಕ್ಕಳು ಎಂದಿಗೂ ಮರೆಯಲಾಗದು ಎಂದಿದ್ದಾರೆ.


ಆದರೆ ಇಂದು ಕೆಲವು ಆಟೋ ಚಾಲಕರು ಮಾತ್ರ ಅಲ್ಲಿ ಇಲ್ಲಿ ಈ ಮಹಾನ್ ವ್ಯಕ್ತಿಯನ್ನು ಪೂಜಿಸಿರುತ್ತಾರೆ. ಹೊರತು ಆ ಮಹಾನ್ ವ್ಯಕ್ತಿಯನ್ನು ಮರೆತಿರುವ ನಾವೆಲ್ಲರೂ ದುರದೃಷ್ಟರು ಎಂದು ಹೇಳಿದ್ದಾರೆ.

ನಮ್ಮ ಭದ್ರಾವತಿ ಆಳುವ ನಾಯಕರುಗಳು ಚುನಾವಣೆ ಬಂತು ಎಂದರೆ ಭದ್ರಾವತಿಯ ಎಲ್ಲಾ ಕಡೆ ಕಾಣಿಸಿಕೊಳ್ಳುವ ನಾಯಕರುಗಳು ಇಂದು ಎಲ್ಲಿದ್ದಾರೆ? ಇಂಥಹ ಮಹಾನ್ ವ್ಯಕ್ತಿಯನ್ನು ನಮ್ಮ ಊರಿನ ನಾಯಕರೇ ಮರೆತಿರುವಾಗ ಇನ್ನೂ ಜನ ಸಾಮಾನ್ಯರು ಹೇಗೆ ನೆನೆದುಕೊಳ್ಳುತ್ತಾರೆ ಎಂದಿದ್ದಾರೆ.


ಸ್ನೇಹ ಜೀವಿ ಬಳಗದ ಅಧ್ಯಕ್ಷರಾಗಿದ್ದ ಎಸ್. ಸತೀಶ್ ಅವರ ಅಕಾಲಿಕ ಮರಣದ ನೋವು ಮಾಸದೆ ಇದ್ದ ಕಾರಣ ಈ ಬಾರಿ ಸ್ನೇಹಜೀವಿ ಬಳಗದ ವತಿಯಿಂದ ಈ ಮಹಾನ್ ವ್ಯಕ್ತಿ, ಅನ್ನದಾತನ ಹುಟ್ಟುಹಬ್ಬವನ್ನು ಆಚರಿಸಲು ಸಾಧ್ಯವಾಗಲಿಲ್ಲ. ಆದರೆ ಮುಂದಿನ ದಿನಗಳಲ್ಲಿ ಸ್ನೇಹಜೀವಿ ಬಳಗವು ಈ ಸೆ.15 ವಿಶ್ವೇಶ್ವರಯ್ಯನವರ ಜನ್ಮದಿನದಂದು ಭದ್ರಾವತಿಯ ಹಬ್ಬವಾಗಿ ಆಚರಿಸಲು ನಿರ್ಧರಿಸಿದ್ದು, ಇದಕ್ಕೆ ಭದ್ರಾವತಿಯ ಎಲ್ಲಾ ನಾಗರಿಕರು ಜಾತಿ ಧರ್ಮ ಪಕ್ಷಗಳನ್ನು ಮರೆತು ಎಲ್ಲರೂ ಕೈಜೋಡಿಸಿ ವಿಶ್ವೇಶ್ವರಯ್ಯನವರ ಹುಟ್ಟುಹಬ್ಬವನ್ನು ಒಗ್ಗಟ್ಟಾಗಿ ಆಚರಿಸೋಣ ಎಂದು ಸ್ನೇಹಜೀವಿ ಬಳಗ ಉಮೇಶ್ ವಿನಂತಿಸಿಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSir M. Vishweshwraiahಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸರ್.ಎಂ. ವಿಶ್ವೇಶ್ವರಯ್ಯ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೆಪ್ಟಂಬರ್ 18, 19ರಂದು ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಪರೀಕ್ಷೆ…

Next Post

ಅಗಣಿತ ತಾರಾ ಬಳಗದ ನಡುವೆ ಸದಾ ಮಿನುಗುತಿರುವ ‘ಸರ್‌ಎಂವಿ’ ಎಂಬ ಧೃವತಾರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಗಣಿತ ತಾರಾ ಬಳಗದ ನಡುವೆ ಸದಾ ಮಿನುಗುತಿರುವ ‘ಸರ್‌ಎಂವಿ’ ಎಂಬ ಧೃವತಾರೆ

ಅಗಣಿತ ತಾರಾ ಬಳಗದ ನಡುವೆ ಸದಾ ಮಿನುಗುತಿರುವ ‘ಸರ್‌ಎಂವಿ’ ಎಂಬ ಧೃವತಾರೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL