No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಲಕ್ಷ ದೀಪೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದ ಚಂಡೆ ವಾದ್ಯ, ನೃತ್ಯ

ನಗರದ ವಿವಿಧ ದೇವಾಲಯಗಳಲ್ಲಿ ಕಾರ್ತಿಕ ಅಮಾವಾಸ್ಯೆಯ ನಿಮಿತ್ತ ವಿಶೇಷ ಕಾರ್ಯಕ್ರಮ

kalpa News by kalpa News
November 24, 2022
in ಭದ್ರಾವತಿ
0
ಭದ್ರಾವತಿಯಲ್ಲಿ ಲಕ್ಷ ದೀಪೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದ ಚಂಡೆ ವಾದ್ಯ, ನೃತ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಕಾರ್ತಿಕ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಬುಧವಾರ ನಗರದ ಹಲವು ದೇವಾಲಯಗಳಲ್ಲಿ ಲಕ್ಷ ದೀಪೋತ್ಸವದ ಸಂಭ್ರಮದ ಮನೆ ಮಾಡಿತ್ತು.

ಹಳೇನಗರದ ಶ್ರೀ ರಾಘವೇಂದ್ರ ಮಠದಲ್ಲಿ ಲಕ್ಷ ದೀಪೋತ್ಸವದ ಅಂಗವಾಗಿ ನಿನ್ನೆ ಮುಂಜಾನೆಯಿಂದಲೇ ಗುರುಗಳಿಗೆ, ಪ್ರಾಣದೇವರಿಗೆ ಹಾಗೂ ವಾದಿರಾಜರ ಬೃಂದಾವಕ್ಕೆ ಅಭಿಶೇಕ, ಪೂಜೆ, ವಿಶೇಷ ಅಲಂಕಾರ ಮಾಡಲಾಗಿತ್ತು. ಸಂಜೆ ಹಳೇನಗರದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿ ಪಲ್ಲಕ್ಕಿ ಉತ್ಸವ ನಡೆಸಲಾಯಿತು. ಉತ್ಸವ ಸಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಕಾರ್ತಿಕ ಅಮಾವಾಸ್ಯೆಯ ನಿಮಿತ್ತ ಶ್ರೀಮಠದಲ್ಲಿ ಸಾಂಪ್ರದಾಯಿಕವಾಗಿ ಚೊಕ್ಕೆ ಸುಟ್ಟು, ದೀಪೋತ್ಸವ ನಡೆಸಲಾಯಿತು. ಪಲ್ಲಕ್ಕಿ ಉತ್ಸವಕ್ಕೆ ಕರಾವಳಿಯ ಸಾಂಪ್ರದಾಯಿಕ ಚಂಡೆ ವಾದ್ಯ ಮೆರುಗು ನೀಡಿತ್ತು. ಶ್ರೀಮಠದಲ್ಲಿ ಮಾನಿನಿಯರಿಂದ ಸಾಂಪ್ರದಾಯಿಕ ಕೋಲಾಟ ನೃತ್ಯ ಸಂಭ್ರಮವನ್ನು ಹೆಚ್ಚಿಸಿತ್ತು.

ಸತ್ಯನಾರಾಯಣಾಚಾರ್, ಗೋಪಾಲಾಚಾರ್, ಗುರುರಾಜ ಸೇವಾ ಸಮಿತಿಯ ಅಧ್ಯಕ್ಷ ಮುರಳೀಧರ ತಂತ್ರಿ, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ಉಪಾಧ್ಯಕ್ಷರಾದ ಸುಮಾ ರಾಘವೇಂದ್ರ ತಂತ್ರಿ, ಖಜಾಂಚಿ ನಿರಂಜಾನಾಚಾರ್, ಮ್ಯಾನೇಜರ್ ಶ್ರೀಪತಿ, ರಾಘವೇಂದ್ರ, ಶುಭಾ ಗುರುರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶ್ರೀ ರಾಮೇಶ್ವರ ದೇವಾಲಯ
ಇನ್ನು, ಹಳೇನಗರದ ಶ್ರೀ ರಾಮೇಶ್ವರ ದೇವಾಲಯದಲ್ಲಿಯೂ ಸಹ ಮೂಲ ದೇವರ ಮುಂಭಾಗದಲ್ಲಿ ಚೊಕ್ಕ ಸುಟ್ಟು, ದೀಪೋತ್ಸವ ಆಚರಣೆ ಮಾಡಲಾಯಿತು.

ದೇವಾಲಯದ ಆವರಣದಲ್ಲಿ ಸುಂದರ ಸಾಲುಗಳಾಗಿ ಜೋಡಿಸಲಾಗಿದ್ದ ದೀಪಗಳನ್ನು ಹಚ್ಚಿ ಲಕ್ಷ ದೀಪೋತ್ಸವವನ್ನು ಆಚರಿಸಲಾಯಿತು. ಇದಕ್ಕೂ ಮುನ್ನ ಹಳೇನಗರದ ಪ್ರಮುಖ ಬೀದಿಗಳಲ್ಲಿ ಶ್ರೀದೇವರ ಉತ್ಸವ ನಡೆಸಲಾಯಿತು.

ಶ್ರೀಆಂಜನೇಯ ದೇವಾಲಯ
ಹಳೇನಗರದ ಕಂಚಿ ಬಾಗಿಲು ಬಳಿಯಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲೂ ಸಹ ಲಕ್ಷ ದೀಪೋತ್ಸವವನ್ನು ಆಚರಿಸಲಾಯಿತು.

ಮುಂಜಾನೆಯಿಂದಲೇ ಶ್ರೀಸ್ವಾಮಿಗೆ ವಿಶೇಷ ಅಭಿಶೇಕ, ಅಲಂಕಾರ ಹಾಗೂ ಪೂಜೆ ನಡೆಸಲಾಯಿತು. ಇಡಿಯ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು, ವಿಶೇಷವಾಗಿ ಗಮನ ಸೆಳೆಯುತ್ತಿತ್ತು. ಸಂಜೆ, ದೇವಾಲಯದ ಪ್ರಾಂಗಣದಲ್ಲಿ ಲಕ್ಷ ದೀಪೋತ್ಸವ ಆಚರಿಸಲಾಯಿತು.
ಶ್ರೀಕಾಳಿಕಾ ಪರಮೇಶ್ವರಿ ದೇವಾಲಯ:
ಹಳೇನಗರದ ಭದ್ರಾ ನದಿ ತಟದಲ್ಲಿರುವ ಶ್ರೀ ಕಾಳಿಕಾಪರಮೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ನಡೆಸಿ, ಲಕ್ಷ ದೀಪೋತ್ಸವ ಆಚರಿಸಲಾಯಿತು.

ಇದಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಅಮ್ಮನವರ ರಾಜಬೀದಿ ಉತ್ಸವ ನಡೆಸಲಾಯಿತು. ಸಮಾಜ ಬಾಂಧವರ ಪಾಲ್ಗೊಂಡಿದ್ದರು.

ಶ್ರೀ ಶೈನೈಶ್ಚರ ದೇವಾಲಯ:
ರಂಗಪ್ಪ ವೃತ್ತದ ಬಳಿಯಿರುವ ಶ್ರೀ ಶನೈಶ್ಚರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಅಮಾವಾಸ್ಯೆಯ ನಿಮ್ಮಿತ್ತ ಮುಂಜಾನೆಯಿಂದಲೇ ವಿಶೇಷ ಅಭಿಶೇಕ, ಅಲಂಕಾರ, ಪೂಜೆ ನಡೆಸಲಾಯಿತು.

ಸಂಜೆ ದೇವಾಲಯದ ಪ್ರಾಂಗಣದಲ್ಲಿ ಲಕ್ಷ ದೀಪೋತ್ಸವ ಆಚರಿಸಲಾಯಿತು. ಈ ಅಂಗವಾಗಿ ಸಂಗೀತ, ಭಕ್ತಿ ಗೀತೆ ಗಾಯನ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೊಲೀಸರು ದಿನನಿತ್ಯದ ಕಾರ್ಯ ಒತ್ತಡದಲ್ಲಿ ವ್ಯಾಯಾಮಕ್ಕೆ ಆದ್ಯತೆ ನೀಡುವುದು ಅವಶ್ಯ

Next Post

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ ಉದ್ದೇಶ, ಪ್ರಯೋಜನವೇನು ಗೊತ್ತಾ? ಇಲ್ಲಿದೆ ಮಾಹಿತಿ

kalpa News

kalpa News

Next Post
ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ ಉದ್ದೇಶ, ಪ್ರಯೋಜನವೇನು ಗೊತ್ತಾ? ಇಲ್ಲಿದೆ ಮಾಹಿತಿ

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ ಉದ್ದೇಶ, ಪ್ರಯೋಜನವೇನು ಗೊತ್ತಾ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL