No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿಯಲ್ಲಿ ಹಾಲಿ-ಮಾಜಿ ಶಾಸಕರ ಬಣಗಳ ಮಾತಿನ ಚಕಮಕಿ: ಲಘು ಲಾಠಿ ಪ್ರಹಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 21, 2020
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಹಾಲಿ ಮತ್ತು ಮಾಜಿ ಶಾಸಕರ ಬಣಗಳ ನಡುವೆ ವಾಗ್ವಾದ ನಡೆದು, ಪರಿಸ್ಥಿತಿ ಬಿಗುವಿನ ವಾತಾವರಣಕ್ಕೆ ತಿರುಗಿದ ಪ್ರಸಂಗ ನಡೆದಿದೆ.

ಮಂಗಳವಾರ ಈ ಘಟನೆ ನಡೆದಿದ್ದು, ತಾವರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಸರ್ವೆ ನಂ. 29(ಹಳೇ ಸರ್ವೆ ನಂ.14)ರ ಗೋಮಾಳ ಜಾಗದಲ್ಲಿ ಸ್ಮಶಾನ ನಿರ್ಮಾಣಕ್ಕೆ ಸರ್ಕಾರದಿಂದ 1 ಎಕರೆ 20 ಗುಂಟೆ ಜಮೀನು ಮಂಜೂರಾತಿಯಾಗಿದೆ. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತದಿಂದ ಸರ್ವೆ ಕಾರ್ಯ ನಡೆಸಲು ಗ್ರಾಮಕ್ಕೆ ತೆರಳಿದ್ದಾಗ ಗೋಮಾಳ ಒತ್ತುವರಿ ಮಾಡಿರುವ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಘಟನೆ ಕುರಿತಾಗಿನ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಬಿ.ಕೆ ಸಂಗಮೇಶ್ವರ್ ಸ್ಮಶಾನಕ್ಕೆ ಜಾಗ ಬಿಟ್ಟುಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ಒಪ್ಪಂದ ರೈತರು ಗೋಮಾಳದಲ್ಲಿ ಖಾಲಿ ಜಾಗವಿದ್ದು, ಆ ಜಾಗವನ್ನು ಬಳಸಿಕೊಳ್ಳುವಂತೆ ಪಟ್ಟು ಹಿಡಿದರು.

ಒತ್ತುವರಿ ರೈತರ ಪರವಾಗಿ ಮಾಜಿ ಶಾಸಕ ಅಪ್ಪಾಜಿ ಬೆಂಬಲಕ್ಕೆ ಬಂದ ಕಾರಣ ಹಾಲಿ ಮತ್ತು ಮಾಜಿ ಶಾಸಕರ ಬಣಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದಾಗಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ಕೈಮೀರುತ್ತದೆ ಎನ್ನುವ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಲಘು ಲಾಟಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಗೋಮಾಳ ಜಾಗದ ವಿಸ್ತೀರ್ಣದ ಬಗ್ಗೆ ಸ್ಪಷ್ಟ ಮಾಹಿತಿ ಯಾರ ಬಳಿಯೂ ಇಲ್ಲ. ಪ್ರಸ್ತುತ ಗೋಮಾಳ ಜಾಗದ ಸುತ್ತಮುತ್ತ 5 ಮಂದಿ ರೈತರು ಜಮೀನು ಹೊಂದಿದೆ. ಈ ರೈತರಿಂದ ಗೋಮಾಳ ಜಾಗ ಒತ್ತುವರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ರೈತರ ಖಾತೆಯಲ್ಲಿ ದಾಖಲಾಗಿರುವ ಮಾಹಿತಿಯಂತೆ ಸರ್ವೆ ಕಾರ್ಯ ನಡೆಸಿ ಉಳಿದ ಜಾಗವನ್ನು ಸ್ಮಶಾನಕ್ಕೆ ಬಿಟ್ಟು ಕೊಡಲಿ ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ಆದರೆ ಒತ್ತುವರಿ ಮಾಡಿರುವ ರೈತರು ಈಗಾಗಲೇ ಒತ್ತುವರಿ ಮಾಡಿರುವ ಜಾಗದಲ್ಲಿ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಖಾಲಿ ಇರುವ ಜಾಗವನ್ನು ಸ್ಮಶಾನಕ್ಕೆ ಬಳಿಸಿಕೊಳ್ಳುವಂತೆ ಪಟ್ಟು ಹಿಡಿದಿದ್ದಾರೆ. ಸದ್ಯ ವಿವಾದ ಇನ್ನೂ ಜೀವಂತವಿದ್ದು, ಎಲ್ಲಿಗೆ ಬಂದು ನಿಲ್ಲಲಿದೆ ಎಂಬುದನ್ನು ಕಾದು ನೋಡಬೇಕಿದೆ.

Get In Touch With Us info@kalpa.news Whatsapp: 9481252093

Tags: B K SangameshwaraBhadravathicemeteryKannada News WebsiteLatest News KannadaM J AppajiMalnad NewsShivamogga NewsSteel Cityಎಂ.ಜೆ. ಅಪ್ಪಾಜಿಭದ್ರಾವತಿಶಾಸಕ ಬಿ.ಕೆ. ಸಂಗಮೇಶ್ವರ್ಸ್ಮಶಾನ ಜಾಗ
Share203Tweet123Send
Previous Post

ಭದ್ರಾವತಿಯಲ್ಲಿಂದು 10 ಕೊರೋನಾ ಪಾಸಿಟಿವ್: ಯಾವೆಲ್ಲಾ ರಸ್ತೆ ಸೀಲ್ ಡೌನ್ ಆಯಿತು?

Next Post

No Lockdown from tomorrow in Karnataka: CM BSY announces

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇವಲ 24 ಗಂಟೆಗಳಲ್ಲಿ ಬರಲಿದೆ ಕೊರೋನಾ ಪರೀಕ್ಷಾ ವರದಿ: ಸಿಎಂ ಬಿಎಸ್’ವೈ

No Lockdown from tomorrow in Karnataka: CM BSY announces

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL