ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಬಸವೇಶ್ವರ ಸರ್ಕಲ್‌ನ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಜನ್ನಾಪುರ ಮತ್ತು ಸ್ಕಂದ ಟ್ರಸ್ಟ್ ಇವರ ಸಹಯೋಗದೊಂದಿಗೆ ಜನೌಷಧಿ ಕೇಂದ್ರದ ಕುರಿತು ಮಾಹಿತಿ ಮತ್ತು ಜನರಿಕ್ ಔಷಧದ ಕುರಿತು ಪ್ರಬಂಧ ಸ್ಪರ್ಧೆ ನಡೆಸಲಾಯಿತು.
ಸ್ಪಧೆಯಲ್ಲಿ ಭಾಗವಹಿಸಿ ವಿಜೇತರಿಗೆ ಮಾರ್ಚ್ ೭ರಂದು ನಡೆಯುವ ಜನೌಷಧಿ ದಿನದಂದು ಬಹುಮಾನ ವಿತರಣೆ ಮಾಡಲಾಗುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















