No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯ ವಿಐಎಸ್’ಎಲ್’ನಲ್ಲಿ ಜಾಗೃತಿ ತಿಳುವಳಿಕೆ ಸಪ್ತಾಹ ಸಂಪನ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 8, 2022
in ಭದ್ರಾವತಿ
0
ಭದ್ರಾವತಿಯ ವಿಐಎಸ್’ಎಲ್’ನಲ್ಲಿ ಜಾಗೃತಿ ತಿಳುವಳಿಕೆ ಸಪ್ತಾಹ ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಅ.31ರಿಂದ ನ.6ರವರೆಗೂ ವಿಐಎಸ್’ಎಲ್’ನಲ್ಲಿ ಆಯೋಜಿಸಲಾಗಿದ್ದ ಜಾಗೃತಿ ತಿಳುವಳಿಕೆ ಸಪ್ತಾಹ ಸಂಪನ್ನಗೊಂಡಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಿಲೆನ್ಸ್ ಪ್ರತಿಜ್ಞೆ ತೆಗೆದುಕೊಳ್ಳುವ ಮೂಲಕ, ರಾಷ್ಟçಪತಿ, ಉಪರಾಷ್ಟçಪತಿ, ಪ್ರಧಾನಮಂತ್ರಿ ಮತ್ತು ಮುಖ್ಯ ವಿಜಿಲೆನ್ಸ್ ಕಮಿಷನರ್ ಅವರ ಸಂದೇಶಗಳನ್ನು ಓದುವ ಮೂಲಕ ನೆರವೇರಿಸಲಾಯಿತು.

ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಕೆ.ಎಸ್. ಸುರೇಶ್, ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಅಧ್ಯಕ್ಷ ಸುಗಾಲಿ ಲೋಕನಾಥ್, ಉಪಾಧ್ಯಕ್ಷರಾದ ಬಿ.ಸಿ. ಶೈಲಶ್ರೀ ಅವರುಗಳು ಸರ್ದಾರ್ ವಲ್ಲಭ ಭಾಯಿ ಪಟೇಲ್ ಮತ್ತು ಸರ್.ಎಂ.ವಿಶ್ವೇಶ್ವರಾಯನವರಿಗೆ ಪುಷ್ಪನಮನ ಸಲ್ಲಿಸಿದರು.
ಜಾಗೃತ ಜಾಥವನ್ನು ನಡೆಸಲಾಯಿತು. ಕಾರ್ಯಪಾಲಕ ನಿರ್ದೇಶಕರಾದ ತ್ರಿವೇಣಿ ಪ್ರಾರ್ಥಿಸಿ, ಸಬೀಕರನ್ನು ಉದ್ದೇಶಿಸಿ ಮಾತನಾಡಿದರು. ಮಹಾಪ್ರಬಂಧಕರು (ವಿಜಿಲೆನ್ಸ್) ರಘುನಾಥ. ಬಿ. ಅಷ್ಟಪುತ್ರೆ ಸ್ವಾಗತಿಸಿದರು. ಆನಂತರ ಮಾತನಾಡಿ, ಸಪ್ತಾಹದ ಮಹತ್ವ ಹಾಗೂ ನಮ್ಮ ಎಲ್ಲಾ ಚಟುವಟಿಕೆಗಳಲ್ಲಿ ಜಾಗರೂಕರಾಗಿರಲು ತೆಗೆದುಕೊಳ್ಳಬೇಕಾದ ಕಾಳಜಿಯ ಬಗ್ಗೆ ತಿಳಿಸಿದರು. ಸಹಾಯಕ ಮಹಾಪ್ರಬಂಧಕರು (ವಿಜಿಲೆನ್ಸ್) ಎಲ್. ಕುಥಲನಾಥ್ ನಿರೂಪಿಸಿ, ವಿಜಲೆನ್ಸ ಇಲಾಖೆಯ ಕೇದಾರನಾಥ್ ಧನ್ಯವಾದ ಅರ್ಪಿಸಿದರು.

ಜಾಗೃತಾ ತಿಳುವಳಿಕೆ ಸಪ್ತಾಹದ ಭಾಗವಾಗಿ, ವಿಐಎಸ್‌ಎಲ್‌ನಲ್ಲಿ 25 ಮಾರಾಟಗಾರರನ್ನು ಒಳಗೊಂಡ ಮಾರಾಟಗಾರರ ಸಭೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಅವರ ಕುಂದುಕೊರತೆಗಳನ್ನು ಆಲಿಸಲಾಯಿತು. ಅಸ್ತಿತ್ವದಲ್ಲಿರುವ ವ್ಯವಸ್ಥೆಯಲ್ಲಿ ಸುಧಾರಣೆಗಾಗಿ ಸಲಹೆಗಳನ್ನು ಸ್ವೀಕರಿಸಲಾಯಿತು ಮತ್ತು ಸಮಗ್ರತೆಯ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಯಿತು.
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಭಾಷಣ, ರಸಪ್ರಶ್ನೆ, ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಐಎಸ್‌ಎಲ್‌ನ ಉದ್ಯೋಗಿಗಳು ಮತ್ತು ಗುತ್ತಿಗೆ ಕಾರ್ಮಿಕರಿಗಾಗಿ ಪೋಸ್ಟರ್ ವಿನ್ಯಾಸ, ಪ್ರಬಂಧ ಬರಹ ಮತ್ತು ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಶುಚಿತ್ವದ ವಿಶೇಷ ಅಭಿಯಾನದ ಅಂಗವಾಗಿ ವಿವಿಧ ವಿಭಾಗಗಳಾದ್ಯಂತ ಹೌಸ್ ಕೀಪಿಂಗ್ ಸ್ಪರ್ಧೆ ಅಭಿಯಾನವನ್ನು ಆಯೋಜಿಸಲಾಗಿತ್ತು. ಭದ್ರಾವತಿಯ ವಿವಿಧ ಶಾಲಾ-ಕಾಲೇಜುಗಳ ಸುಮಾರು 250 ವಿದ್ಯಾರ್ಥಿಗಳು ಮತ್ತು ವಿಐಎಸ್‌ಎಲ್‌ನ ಸುಮಾರು 100 ಉದ್ಯೋಗಿಗಳು ಮತ್ತು ಗುತ್ತಿಗೆ ಕಾರ್ಮಿಕರು ವಿವಿಧ ಸ್ಪರ್ದೆಗಳಲ್ಲಿ ಭಾಗವಹಿಸಿದ್ದರು. ವರ್ಣರಂಜಿತ ಫಲಕಗಳನ್ನು ಅನನ್ಯ ಹೈಸ್ಕೂಲ್ ಮತ್ತು ಎಸ್.ಎ.ವಿ ಹೈಸ್ಕೂಲ್‌ನ ಎಥಿಕ್ಸ್ ಕ್ಲಬ್ ವಿದ್ಯಾರ್ಥಿಗಳು ಸಿದ್ದಪಡಿಸಿದ್ದರು.

ಶ್ರೀ ಶಾರದಾ ಮಂದಿರದಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಐಎಸ್‌ಎಲ್‌ನ ಉದ್ಯೋಗಿಗಳು ಮತ್ತು ಗುತ್ತಿಗೆ ಕಾರ್ಮಿಕರಿಂದ ಭ್ರಷ್ಟಾಚಾರದ ದುಷ್ಟರಿಣಾಮಗಳು ವಿಷಯಾಧಾರಿತ 2 ಕಿರು ನಾಟಕಗಳನ್ನು ಪ್ರದರ್ಶಿಸಲಾಯಿತು.
ಸಪ್ತಾಹದಲ್ಲಿ ನಡೆದ ವಿವಿಧ ಸ್ಪರ್ದೆಗಳಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಹಿರಿಯ ಅಧಿಕಾರಿಗಳು, ನೌಕರರು ಮತ್ತು ವಿಐಎಸ್‌ಎಲ್‌ನ ಗುತ್ತಿಗೆ ಕಾರ್ಮಿಕರು ಮತ್ತು ಸಾರ್ವಜನಿಕರು ಸಮಾರಂಭದಲ್ಲಿ ಭಾಗವಹಿಸಿದ್ದರು. ಹಿರಿಯ ಪ್ರಬಂಧಕರು (ಹಣಕಾಸು) ಉನ್ನೀಕೃಷ್ಣನ್ ಸುಶ್ರಾವ್ಯವಾಗಿ ಪ್ರಾರ್ಥಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರಿನ ಆಂಜನೇಯಸ್ವಾಮಿ ಸನ್ನಿಧಿಯಲ್ಲಿ ಧಾತ್ರಿ ಹವನ

Next Post

Observing of Vigilance Awareness Week at VISP

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Observing of Vigilance Awareness Week at VISP

Observing of Vigilance Awareness Week at VISP

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL