ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಡಿ. ಮಂಜುನಾಥ್ ರವರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ನೇತೃತ್ವದಲ್ಲಿ ತಾಲೂಕು ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಮತದಾರರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಗೀತಾ ರಾಜಕುಮಾರ್, ವಕೀಲರ ಸಂಘದ ಅಧ್ಯಕ್ಷ ಶ್ರೀಹರ್ಷ, ಸಾರ್ವಜನಿಕರು, ಸಾಹಿತ್ಯಾಸಕ್ತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post