ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸುವಂತೆ ಸಂಸದ ಬಿ.ವೈ ರಾಘವೇಂದ್ರ MP Raghavendra ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಗೆ Central Minister Nirmala Seetharaman ಮನವಿ ಮಾಡಿದ್ದಾರೆ.
ನವದೆಹಲಿ ಸಚಿವರ ಸಂಸತ್ತಿನ ಕಛೇರಿಯಲ್ಲಿ ಭೇಟಿಯಾಗಿ ಉಕ್ಕು ಪ್ರಾಧಿಕಾರದ ಮೂಲಕ ವಿಐಎಸ್‌ಎಲ್ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವ ಮೂಲಕ ಶಿವಮೊಗ್ಗ ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಸಹಕರಿಸುವಂತೆ ಕೋರಿದರು.













Discussion about this post