ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್‌ಎಲ್ ಕಾರ್ಮಿಕರ ತಂಡ ಇಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರವರನ್ನು ಭೇಟಿಯಾಗಿ ವಿಐಎಸ್‌ಎಲ್ ಉಳಿವಿಗಾಗಿ ಪ್ರಧಾನಿ ಮಂತ್ರಿ ಅವರಲ್ಲಿ ಮನವಿ ಮಾಡುವಂತೆ ಕೋರಲಾಯಿತು.
ಮನವಿಗೆ ಸ್ಪಂದಿಸಿದ ಶ್ರೀಗಳು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನಾಳೆ ಉಡುಪಿಗೆ ಆಗಮಿಸಲಿದ್ದು, ಆವರ ಗಮನಕ್ಕೆ ತರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನರಸಿಂಹಾಚಾರ್, ಅಮೃತ್, ಚಂದ್ರಕಾಂತ್, ರಾಕೇಶ್, ಅರುಣ್, ಜಗದಿಶ್ ನಿವೃತ್ತ ಕಾರ್ಮಿಕರು ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post