ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಿವಮೊಗ್ಗದ ಪೆಸಿಟ್ ಕಾಲೇಜಿನ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ರಾಜ್ಯಮಟ್ಟದ ಪದವಿ ಕಾಲೇಜು ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯದ ಸಮನ್ವಯ ಫೆಸ್ಟ್ ಕಾರ್ಯಕ್ರಮದಲ್ಲಿ ಭದ್ರಾವತಿ ಬೊಮ್ಮನಕಟ್ಟೆಯ ಸರ್. ಎಂ.ವಿ. ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಉತ್ತಮ ಪ್ರದರ್ಶನ ನೀಡಿ ಸ್ಟಿಚ್ ಅಂಡ್ ಸಿಂಕ್ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ.
ಕಾಲೇಜಿನ ಬಿ.ಎಸ್ಸಿ ವಿದ್ಯಾರ್ಥಿನಿಯರಾದ ಶಾಲಿನಿ, ಅಲ್ವಿನಾ ತೆರೆನ್ಸಿಯಾ ಅವರ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ವಿದ್ಯಾರ್ಥಿನಿಯರಾದ ಪ್ರಿಯಾ, ಮಹರ್‌ನಾಜ್, ರಂಜನಾ, ಜಾಹ್ನವಿ, ರುಕಯಾ, ನಿಸರ್ಗ, ರೀತಾ ಮತ್ತು ಪುಣ್ಯಶ್ರೀ ಅವರು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದಾರೆ.

Also read: ಗುರಿತೋರಿದ ಚೇತನಕ್ಕೆ ಗೌರವ ಸೂಚಿಸುವ ಆಚರಣೆಯೇ ಗುರುಪೂರ್ಣಿಮೆ











Discussion about this post