No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಐಎಸ್’ಎಲ್ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ: 50 ಬೆಡ್ ಸೌಲಭ್ಯ ಸಜ್ಜು

kalpa News by kalpa News
July 4, 2020
in ಭದ್ರಾವತಿ
0
ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಕೋವಿಡ್19 ಸೋಂಕಿತರಿಗೆ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರೊಟ್ಟಿಗೆ ಭದ್ರಾವತಿಯ ವಿಐಎಸ್’ಎಲ್ ಆಸ್ಪತ್ರೆಯಲ್ಲೂ ಸಹ ಚಿಕಿತ್ಸೆ ನೀಡಲು ಸಿದ್ದತೆ ನಡೆದಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿದ್ದು, ಮೆಗ್ಗಾನ್‌ನಲ್ಲಿ ಪ್ರಸ್ತುತ 150 ಹಾಸಿಗೆ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದೆ. ಗಾಜನೂರಿನಲ್ಲಿ ಮೊರಾರ್ಜಿ ದೇಸಾಯಿ ಹಾಸ್ಟೆಲ್‌ನಲ್ಲಿ 190 ಬೆಡ್ ಹಾಗೂ ಭದ್ರಾವತಿ ವಿಎಸ್‌ಐಎಲ್‌ನಲ್ಲಿ 50 ಬೆಡ್ ಸೌಲಭ್ಯ ಸಜ್ಜುಗೊಳಿಸಲಾಗುತ್ತಿದೆ. 23 ಕೋವಿಡ್ ಕೇರ್ ಸೆಂಟರ್‌ಗಳನ್ನು ಗುರುತಿಸಲಾಗಿದೆ. ರೋಗ ಲಕ್ಷಣಗಳಿಲ್ಲದ ಕರೋನಾ ಪಾಸಿಟಿವ್ ವ್ಯಕ್ತಿಗಳಿಗಾಗಿ ಎರಡು ತಾಲೂಕುಗಳಲ್ಲಿ ಮೆಗ್ಗಾನ್ ಆಸ್ಪತ್ರೆಯ ಸ್ಯಾಟಲೈಟ್ ಕ್ಯಾಂಪಸ್ ಸಜ್ಜುಗೊಳಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 199 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 870 ಸ್ಯಾಂಪಲ್‌ಗಳ ವರದಿ ಬರಬೇಕಾಗಿದೆ. ಜಿಲ್ಲೆಯಲ್ಲಿರುವ ಎರಡು ಪ್ರಯೋಗಾಲಯಗಳಲ್ಲಿ 24 ರಿಂದ 32 ಗಂಟೆಯ ಒಳಗಾಗಿ ವರದಿ ಬರುತ್ತಿದೆ. ಪ್ರತಿ ದಿನ ಸರಾಸರಿ 450 ಸ್ಯಾಂಪಲ್ ಪರೀಕ್ಷೆ ನಡೆಸಲಾಗುತ್ತಿದೆ. ಮನೆ ಕ್ವಾರೆಂಟೈನ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಎಫ್‌ಐಆರ್ ದಾಖಲಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಭಾನುವಾರ ಆವಶ್ಯಕ ಸೇವೆಗಳನ್ನು ಹೊರತುಪಡಿಸಿ ಸಂಪೂರ್ಣ ಲಾಕ್‌ಡೌನ್ ಇರಲಿದೆ. ಪ್ರತಿದಿನ ರಾತ್ರಿ 8 ಗಂಟೆಯಿಂದ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲಾಗುವುದು ಎಂದರು.

Get In Touch With Us info@kalpa.news Whatsapp: 9481252093

Tags: BhadravathiCorona VirusCovid19Kannada News WebsiteLatest News KannadaMalnad NewsShimogaShivamoggaVISL Hospitalಆಸ್ಪತ್ರೆಭದ್ರಾವತಿವಿಐಎಸ್’ಎಲ್ ಆಸ್ಪತ್ರೆ
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನನ್ನ ಜನ್ಮ ದಿನಕ್ಕೆ ಯಾರೂ ಮನೆ ಬಳಿ ಬರಬೇಡಿ: ಅಭಿಮಾನಿಗಳಲ್ಲಿ ಶಿವಣ್ಣ ಮನವಿ

Next Post

ಇಂದಿನಿಂದ ಜಿಲ್ಲೆಯಲ್ಲಿ 10ರಿಂದ 6 ಗಂಟೆಯವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ

kalpa News

kalpa News

Next Post

ಇಂದಿನಿಂದ ಜಿಲ್ಲೆಯಲ್ಲಿ 10ರಿಂದ 6 ಗಂಟೆಯವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL