ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪ್ರಾಧ್ಯಾಪಕ ಎಂ.ಎಚ್. ವಿದ್ಯಾಶಂಕರ್‌ರವರನ್ನು ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರ ಸೇವೆಗೆ ಮರುನಿಯುಕ್ತಿಗೊಳಿಸಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಮರುನಿಯುಕ್ತಿಗೊಳಿಸಿದ್ದಾರೆ.
ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎಚ್. ವಿದ್ಯಾಶಂಕರ್ ಅವರನ್ನು ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶದ ಮೇರೆಗೆ ಸೇವೆಗೆ ಮರುನಿಯುಕ್ತಿಗೊಳಿಸಿ ಅನುಮೋದಿಸಿದ್ದಾರೆಂದು ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post